
ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಜ್ಯೋತಿ ಹೆಬ್ಬಾರ್ ಅವರು ಇಂದು ಹಲವು ಮಕ್ಕಳು ತಾಯಿ ಅಮೃತೇಶ್ವರಿ ದೇವಸ್ಥಾನ ಕೋಟಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶಿವ ಪೂಜಾರಿ, ಸುಧಾ ಎ ಪೂಜಾರಿ, ಜ್ಯೋತಿ ದೇವದಾಸ್ ಕಾಂಚನ್ ಹಾಗೂ ದೇವಸ್ಥಾನದ ವ್ಯವಸ್ಥಾಪಕರಾದ ಗಣೇಶ್ ಹೊಳ್ಳರವರು ಶಾಲು ಹೊದಸಿ ತಾಯಿಯ ಗಂಧಪ್ರಸಾದವನ್ನು ನೀಡಿದರು. ಈ ಸಂದರ್ಭದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ರೇಖಾ ಪಿ ಸುವರ್ಣ, ಗೀತಾ ವಾಗ್ಲೆ, ಲೀಲಾವತಿ ಗಂಗಾಧರ್, ಪದ್ಮಾವತಿ ಗೋಪಾಲ್ ರವರು ಉಪಸ್ಥಿತರಿದ್ದರು.
Leave a Reply