
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಪೂರ್ಣಿಮಾ ಇವರಿಗೆ ಶ್ರೀ ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇ0ದ್ರ ತೀರ್ಥ ಶ್ರೀಪಾದರು ಶ್ರೀಕೃಷ್ಣ ಜನ್ಮಾಷ್ಠಮಿಯoದು ಜನ್ಮಾಷ್ಠಮಿ ಗೌರವ ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಪುತ್ತಿಗೆ ಕಿರಿಯ ಪಟ್ಟ ಶ್ರೀ ಶ್ರೀ ಸುಶ್ರೀoದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.
Leave a Reply