Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಹರ್ಷ ಕೋಟೇಶ್ವರ ಜಿಲ್ಲಾ ಮಟ್ಟಕ್ಕೆ

ಕೋಟ: ಕುಂದಾಪುರ ತಾಲೂಕು ಮಟ್ಟದ ಶಿಕ್ಷಕರ ಸಹಪಠ್ಯ ಚಟುವಟಿಕೆಯ ಸ್ಥಳದಲ್ಲಿ ಪಾಠೋಪಕರಣಗಳ ತಯಾರಿಕೆಯಲ್ಲಿ ಸೇವಾ ಸಂಗಮ ವಿದ್ಯಾಕೇಂದ್ರ ವಿದ್ಯಾಗಿರಿ ತೆಕ್ಕಟ್ಟೆ ಇಲ್ಲಿನ  ಮುಖ್ಯೋಪಾಧ್ಯಾಯ ಹರ್ಷ ಕೋಟೇಶ್ವರ ಪ್ರಥಮ ಸ್ಥಾನದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.

Leave a Reply

Your email address will not be published. Required fields are marked *