• Wed. Jun 19th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

Kiran Poojary

*ಮನೆಯೇ ಗ್ರಂಥಾಲಯ ಅಭಿಯಾನದ 25ನೇ ರಜತ ಗ್ರಂಥಾಲಯ ಕಾಯ೯ಕ್ರಮ* ಉಡುಪಿ :- ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ವತಿಯಿಂದ ನಡೆಯುತ್ತಿರುವ ಮನೆಯೇ ಗ್ರಂಥಾಲಯ ಅಭಿಯಾನದ 25ನೇ ರಜತ ಗ್ರಂಥಾಲಯ ಕಾಯ೯ಕ್ರಮ ಜೂನ್.19 ರಂದು ಸಂತೆಕಟ್ಟೆ ಕಲ್ಯಾಣಪುರ ವಾತ್ಸಲ್ಯ ಕ್ಲಿನಿಕ್ ನಲ್ಲಿ…

ಭಟ್ಕಳ: ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿರುವ ಪೊಲೀಸ್ ತರಬೇತಿ ಶಾಲೆಯಲ್ಲಿ ಮುಂಬಡ್ತಿ ನಂತರದ ತರಬೇತಿ ಪಡೆದ ಭಟ್ಕಳ ಶಹರ ಠಾಣೆಯ ಹವಾಲ್ದಾರ್ ದೀಪಕ ಸದಾನಂದ ನಾಯ್ಕರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಗಿದೆ. ದೀಪಕ ನಾಯ್ಕರ ಕರ್ತವ್ಯ ಪ್ರಜ್ಞೆ, ಬುದ್ದಿವಂತಿಕೆಗೆ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ…

ಕರ್ನಾಟಕ ರಣಧೀರರ ವೇದಿಕೆ ವತಿಯಿಂದ ಅದ್ದೂರಿಯಾಗಿ 5ನೇ ವರ್ಷದ ರಾಜ್ಯ ಕಾರ್ಯಕಾರಿ ಸಭೆ ಹಾಗೂ ಸಾರ್ಥಕತೆಯ ಸಂಭ್ರಮ ಮತ್ತು ಅತ್ಯುತ್ತಮ ಸಂಘಟನಾ ಸೇವಾ ಪ್ರಶಸ್ತಿ ಕಾರ್ಯಕ್ರಮ ಆಚರಣೆ

ಕಾರವಾರ- ನೆಲಮಂಗಲ  ನಗರ ಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ   ಕರ್ನಾಟಕ ರಣಧೀರರ ವೇದಿಕೆಯಿಂದ ಅದ್ದೂರಿಯಾಗಿ 5ನೇ ವರ್ಷದ ರಾಜ್ಯ ಕಾರ್ಯಕಾರಿಣಿ ಸಮಾವೇಶ ಹಾಗೂ  ಸಾರ್ಥಕತೆಯ ಸಂಭ್ರಮ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ  ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದು  ಸಂಘಟನೆಯ  ತತ್ವ ಸಿದ್ಧಾಂತಗಳ ಅಡಿಯಲ್ಲಿ …

ನೃತ್ಯ ಸರಣಿಯಲ್ಲಿ ಅನ್ವಿತ ತಂತ್ರಿ ಮತ್ತು  ಅರ್ಪಿತ ತಂತ್ರಿ

ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಸಂಯೋಜನೆಯ ಸಾಪ್ತಾಹಿಕ ನೃತ್ಯಸರಣಿ ನೃತ್ಯಶಂಕರ ಸರಣಿ 50ರಲ್ಲಿ ಕುಮಾರಿಯರಾದ ಅನ್ವಿತ ತಂತ್ರಿ ಮತ್ತು  ಅರ್ಪಿತ ತಂತ್ರಿ ಸಹೋದರಿಯರಿಂದ ಕಿಕ್ಕಿರಿದು ತುಂಬಿದ್ದ ಕೊಡವೂರು ದೇವಳದ ವಸಂತ ಮಂಟಪದಲ್ಲಿ ನೃತ್ಯಾರ್ಪಣೆ ಕಾರ್ಯಕ್ರಮವು ಅಮೋಘ ಅಭಿನಯದ ಮೂಲಕ…

*ಡಾ ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ಸಹೃದಯ ಕಾವ್ಯ ಪ್ರಶಸ್ತಿ ಪ್ರದಾನ* ಉಡುಪಿಯ ಎಂಜಿಎಂ ಕಾಲೇಜಿನ ಉಪನ್ಯಾಸಕಿ ಹಾಗೂ ಸಾಹಿತಿ ಡಾ ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ಸಹೃದಯ ಸಾಹಿತ್ಯ ಪ್ರತಿಷ್ಠಾನ ಸವದತ್ತಿ ನೀಡುವ ‘ಸಹೃದಯ ಕಾವ್ಯ ಪ್ರಶಸ್ತಿ -2024 ‘ನ್ನು ಜೂನ್ 16…

ಕೋಟ ಪಂಚವರ್ಣದ ರೈತರೆಡೆಗೆ ನಮ್ಮ ನಡಿಗೆ 36ನೇ ಸಾಧಕ ರೈತಕಾಯಕಜೀವಿ ಪಾರಂಪಳ್ಳಿ ಪರಿಸರದ ಯಶೋಧ ನಕ್ಷತ್ರಿ

ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತ ಧ್ವನಿ ಸಂಘ ಕೋಟ, ಗೆಳೆಯರ ಬಳಗ ಕಾರ್ಕಡ, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ, ವಿಪ್ರ ಮಹಿಳಾ ಬಳಗ ಸಾಲಿಗ್ರಾಮ…

ಬ್ರಹ್ಮಾವರ | ನಿರ್ಮಲ ಶಾಲೆಯಲ್ಲಿ ಸೌಹಾರ್ದ ಬಕ್ರೀದ್ ಆಚರಣೆ

ಉಡುಪಿ‌ |  ಸೌಹಾರ್ದತೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿರುವ ಇಂದಿನ ಕಾಲಘಟ್ಟದಲ್ಲಿ ಮಕ್ಕಳಿಗೆ ಪರಸ್ಪರ ಹಬ್ಬಗಳ ಬಗ್ಗೆ ತಿಳಿಯಿಸಿಕೊಡುವುದು ಅನಿವಾರ್ಯವಾಗಿದೆ ಪರಸ್ಪರ ಅರಿತಾಗ ಮಾತ್ರ ಸಂಶಯಗಳಿಗೆ ಆಸ್ಪದವಿರುವುದಿಲ್ಲ ಎಂದು ಪತ್ರಕರ್ತ ಶಾರೂಕ್ ತೀರ್ಥಹಳ್ಳಿ ಹೇಳಿದರು. ಬ್ರಹ್ಮಾವರದ ನಿರ್ಮಾಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳೊಂದಿಗೆ…

ಉಡುಪಿ: ಆದರ್ಶ ಆಸ್ಪತ್ರೆಯ ಹಿರಿಯ ವೈದ್ಯ ಪ್ರೊ. ಎ. ರಾಜಾ ನಿಧನ…!!

Kiran Poojaryhosakirana.com/

ತಲ್ಲೂರು : ತಲ್ಲೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲಿ ಬಸ್ ನಿಲುಗಡೆ ಪ್ರಯಾಣಿಕರಿಗೆ ಸಂಕಷ್ಟ ..!

ಬೈಂದೂರು: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ  ತಲ್ಲೂರು ರಾಷ್ಟ್ರೀಯ ಹೆದ್ದಾರಿ ಯ ಮಧ್ಯಭಾಗದಲ್ಲಿ  ಬಸ್ಸು ನಿಲ್ಲಿಸಿ  ಬಸ್ಸಿನಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ  ತೊಂದರೆ ಆಗುತ್ತಿದೆ ಎಂದು  ತಲ್ಲೂರು ಭಾಗದ ಹರೀಶ್ ಆಚಾರ್ಯ  ಸಬ್ಲಾಡಿವರು  ಅಸಮಾಧಾನ ವ್ಯಕ್ತಪಡಿಸಿದ್ದಾರೆ, ಕಳೆದ ಒಂದು ವಾರಗಳಿಂದ   ತಾಲೂಕಿನದ್ಯಂತ  ಭಾರಿ…

ರಾಜಕೀಯ ಇಚ್ಛಾ ಶಕ್ತಿ ಕೊರತೆಯಿಂದ ಡಾಂಬರ ಕಾಣದ ರಸ್ತೆ

ಹಲವು ಬಾರಿ ಅಧಿಕಾರಿಗಳಿಗೆ ತಿಳಿಸಿದರು ಏನ್ನೂ ಪ್ರಯೋಜನವಾಗಿಲ್ಲ , ಹೊಂಡದಂತಾದ ಈ ರಸ್ತೆಗೆ ಮುಕ್ತಿ ಯಾವಾಗ…? ಜಮಖಂಡಿ: ಸಂಪೂರ್ಣ ಹದಗೆಟ್ಟು ರಸ್ತೆಯು ಸಂಚಾರಕ್ಕೆ ತೊಂದರೆ ಉಂಟಾಗಿದೆ, ಅದರಲ್ಲು ಮಳೆಗಾಲದಲ್ಲಿ ಹೇಳ ತೀರದು ಮಳೆಯಾದರೆ ಸಾಕು ಈ ರಸ್ತೆ ಕೆಸರು ಗದ್ದೆಯಂತಾಗುತ್ತದೆ, ಇದನ್ನು ನೋಡಿದರೆ…