• Thu. Jun 1st, 2023

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಇತರೆ

  • Home
  • ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಅಮೀನ್ ಕಲ್ಮಾಡಿ ಆಯ್ಕೆ

ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಅಮೀನ್ ಕಲ್ಮಾಡಿ ಆಯ್ಕೆ

ಶ್ರೀ ಬ್ರಹ್ಮಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ 2021-24ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಆಮೀನ್ ಕಲ್ಮಾಡಿ ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳಾಗಿ, ಗೌರವಾಧ್ಯಕ್ಷರು: ಪ್ರಕಾಶ್ ಜಿ. ಕೊಡವೂರು, ಉಪಾಧ್ಯಕ್ಷರು: ಶಶಿಧರ ಎಂ. ಅಮೀನ್ ವಡಬಾಂಡೇಶ್ವರ ಮತ್ತು ಗೋಪಾಲ್ ಸಿ. ಬಂಗೇರ…

ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ ವಾರ್ಷಿಕ ಮಹಾಸಭ: ಸಾಧಕರಿಗೆ ಸನ್ಮಾನ ಹಾಗೂ ವಿದ್ಯಾರ್ಥಿವೇತನ ವಿತರಣೆ…!

ಕೋಟ: ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ ಇದರ 25ನೇ ವಾರ್ಷಿಕ ಮಹಾಸಭೆ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಇದರ ಜ್ಞಾನಮಂದಿರದಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾಸಭಾದ ಸಾಲಿಗ್ರಾಮ ವಲಯ ಅಧ್ಯಕ್ಷ ಎಂ. ಶಿವರಾಮ ಉಡುಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ…

ಪುಂಡಾಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ಭಗ್ನಗೊಳಿಸಿ, ಪುಂಡಾಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರಗಿಸಲಾಗುತ್ತಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಗಡಿ ಜಿಲ್ಲೆಯಲ್ಲಿ ಕನ್ನಡ ಹಾಗೂ ಮರಾಠಿ ಮಾತನಾಡುವ ಜನತೆ, ಅತ್ಯಂತ ಅನ್ಯೋನ್ಯತೆ, ಪ್ರೀತಿ…

ಶ್ರೀರಂಗಪಟ್ಟಣದಲ್ಲಿ ಮಾಲಾಧಾರಿಗಳಿಂದ ಹನುಮ ಸಂಕೀರ್ತನಾ ಶೋಭಾಯಾತ್ರೆ

ಶ್ರೀರಂಗಪಟ್ಟಣ: ಹನುಮ ಜಯಂತಿ ಅಂಗವಾಗಿ ಪಟ್ಟಣದಲ್ಲಿ ಹನುಮಮಾಲೆ ಧರಿಸಿದ ಸಾವಿರಾರು ಮಾಲಾಧಾರಿಗಳು ಹನುಮ ಸಂಕೀರ್ತನಾ ಶೋಭಾಯಾತ್ರೆಯನ್ನು ನಡೆಸಿದರು. ಪಟ್ಟಣದ ಹೊರವಲಯದಲ್ಲಿರುವ ಗಂಜಾಂನ ಶ್ರೀ ನಿಮಿಷಾಂಬ ದೇವಸ್ಥಾನ ಬಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆ 10 ಗಂಟೆಗೆ ವೇದ ಬ್ರಹ್ಮ ಡಾ. ಭಾನುಪ್ರಕಾಶ್ ಶರ್ಮಾ…

ನಡು ರಾತ್ರಿ ಮನೆಗಳ ಬಾಗಿಲು ಬಡಿಯುವ ಮಾನಸಿಕ ಯುವಕ ವಶಕ್ಕೆ: ಚಿಕಿತ್ಸೆಗೆ ದಾಖಲು

ಉಡುಪಿ (ವರದಿ : ಹೊಸಕಿರಣ.com) : ಮಾನಸಿಕ ಯುವಕನೋರ್ವ ಮಧ್ಯರಾತ್ರಿ ಆದಿಉಡುಪಿ ಪರಿಸರದಲ್ಲಿ ಸಾರ್ವಜನಿಕರ ಮನೆಗಳ ಬಾಗಿಲು ಬಡಿದು ಭಯದ ವಾತಾವರಣ ನಿರ್ಮಿಸುವುದರ ಜೊತೆಗೆ ಕಬ್ಬಿಣದ ರಾಡ್ ಹಾಗೂ ಬಾಟಲಿ ಹಿಡಿದು ಸಾರ್ವಜನಿಕ ರಸ್ತೆಯಲ್ಲಿ ಜನರ ಮೇಲೆ ಮುಗಿ ಬೀಳುತ್ತಿದ್ದ ಯುವಕನನ್ನು…

ಬೈಂದೂರು : ಡಿಹೆಚ್‌ಓರವರ ಮನವಿಗೆ ಸ್ಪಂದಿಸಿದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್

ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ವಾಹನಕ್ಕೆ ಸರಕಾರದಿಂದ ಸಿಬ್ಬಂದಿ ನೇಮಕವಾಗುವ ತನಕ ತಾತ್ಕಾಲಿಕವಾಗಿ ನೇಮಿಸುವ ಓರ್ವ ಚಾಲಕನಿಗೆ ಮಾಸಿಕ ಸಂಬಳ ಹಾಗೂ ಅಂಬ್ಯುಲೆನ್ಸ್ ಸಂಚಾರಕ್ಕೆ ಅಗತ್ಯವಿರುವ ಡಿಸೇಲ್ ವೆಚ್ಚವನ್ನು ಭರಿಸಿಕೊಡಲು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.…

ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಉಡುಪಿ ಇದರ ವಾರ್ಷಿಕ ಸಾಮಾನ್ಯ ಸಭೆ

ಉಡುಪಿ : ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಉಡುಪಿ, ಇದರ 2020 – 2021ನೇ ಸಾಲಿನ 19ನೇ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ನವೆಂಬರ್ 28,  ಭಾನುವಾರ  ಬಿಲ್ಲವರ ಸೇವಾ ಸಂಘ (ರಿ), ಬನ್ನಂಜೆ ಉಡುಪಿ ಇದರ ಶಿವಗಿರಿ…

ಲಸಿಕೆ ಹಾಕಿಸಿಕೊಳ್ಳದವರಿಗೆ ಉಚಿತ ಕೋವಿಡ್ ಚಿಕಿತ್ಸೆ ಇಲ್ಲ; ಪಿಣರಾಯಿ ವಿಜಯನ್

ತಿರುವನಂತಪುರ : ಕೋವಿಡ್-19 ವಿರುದ್ಧದ ಲಸಿಕೆ ತೆಗೆದುಕೊಳ್ಳದಿರುವವರ ವಿರುದ್ಧ ಕಠಿಣ ನಿಲುವು ಕೈಗೊಳ್ಳಲು ಕೇರಳ ಸರ್ಕಾರ ನಿರ್ಧರಿಸಿದ್ದು, ಲಸಿಕೆ ಪಡೆಯದವರಿಗೆ ಕೋವಿಡ್-19 ಸೋಂಕಿಗೆ ತುತ್ತಾದ ಸಂದರ್ಭದಲ್ಲಿ ಉಚಿತ ಚಿಕಿತ್ಸೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಉನ್ನತ…

ಪೊಲೀಸ್ ಆಯುಕ್ತ ಕಮಲ್ ಪಂಥ್ ಸಹಿತ 3 ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ ಆರೋಪ: ಹೈಕೋರ್ಟ್ ನಿಂದ ತನಿಖೆಗೆ ಮಧ್ಯಂತರ ತಡೆ

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಸಲ್ಲಿಸಲಾಗಿದ್ದ ದೂರಿನ ತನಿಖೆಗೆ 8ನೇ ಎಸಿಎಂಎಂ ಕೋರ್ಟ್ ನೀಡಿದ್ದಂತ ಆದೇಶಕ್ಕೆ, ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸಿಡಿ ಬಹಿರಂಗ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಆದರ್ಶ್ ಅಯ್ಯರ್ ಎಂಬುವರು ಪೊಲೀಸರ…

ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ) ಕುದ್ರೋಳಿ ಇದರ ವತಿಯಿಂದ ನಾಯಕತ್ವ ಶಿಬಿರ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ

ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ) ಕುದ್ರೋಳಿ ಇದರ ವತಿಯಿಂದ ಆಡಳಿತ ಸಮಿತಿಯ ಸದಸ್ಯರಿಗೆ ನಾಯಕತ್ವ ಶಿಬಿರ ಮತ್ತು ಕುಟುಂಬ ಸಮ್ಮಿಲನ ಕಾರ್ಯಕ್ರಮ ನಿಡ್ಡೋಡಿಯ ದಿ ಎಸ್ಟೇಟ್ ರೆಸಾರ್ಟ್ ನಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ ಯೂನಿಯನ್ ನ ಅಧ್ಯಕ್ಷರಾದ…