• Sat. Jul 27th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕರಾವಳಿ

  • Home
  • ಕುಕ್ಕೆಹಳ್ಳಿ : ತೆಂಗಿನ ಮರ ಬಿದ್ದು ಮನೆ ಮತ್ತು ಎರಡು ರಿಕ್ಷಾಕ್ಕೆ ಹಾನಿ

ಕುಕ್ಕೆಹಳ್ಳಿ : ತೆಂಗಿನ ಮರ ಬಿದ್ದು ಮನೆ ಮತ್ತು ಎರಡು ರಿಕ್ಷಾಕ್ಕೆ ಹಾನಿ

ಉಡುಪಿ ಜಿಲ್ಲೆಯಲ್ಲಿ ಬಾರಿ ಗಾಳಿಮಳೆಯಿಂದ ಮನೆಯ ಮೇಲೆ ತೆಂಗಿನಮರ ಬಿದ್ದು ಮನೆ ಹಾಗೂ ಎರಡು ಆಟೋ ರಿಕ್ಷಾ ಜಖಂಗೊಂಡ ಘಟನೆ ಜು. 26 ರಂದು ಶುಕ್ರವಾರ ಹಿರಿಯಡ್ಕ ಸಮೀಪ ಕುಕ್ಕೆಹಳ್ಳಿ ಬಜೆ ಬಳಿ ಸಂಭವಿಸಿದೆ. ಶುಕ್ರವಾರ ನಸುಕಿನ ವೇಳೆ 2 ಗಂಟೆ…

ಉಡುಪಿ ಜಿಲ್ಲಾ ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸುವಿರಾ?

ಉಡುಪಿ: ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯ ವಠಾರದಲ್ಲಿ ಸಂಚರಿಸುವುದು ಎಂದರೆ ಕೆಸರು ಗದ್ದೆಯಲ್ಲಿ ಸಂಚರಿಸಿದ ಅನುಭವವಾಗುತ್ತದೆ.ಜಿಲ್ಲಾ ಆಸ್ಪತ್ರೆಯ ಪಾರ್ಕಿಂಗ್ ಏರಿಯಾ ಪೂರ್ತಿ ಹೊಂಡಮಯವಾಗಿದ್ದು ಕೆಸರು ನೀರು ತುಂಬಿ ಕೊಂಡಿದೆ. ವಾಹನಗಳು ಸಂಚರಿಸುವಾಗ ಈ ಕೆಸರು ನೀರು ಪಾದಚಾರಿಗಳ ಮೈಮೇಲೆ ಎಸೆಯಲ್ಪಡುತ್ತಿದೆ.ಈ ಕೆಸರಿನ…

ಕನ್ಯಾಡಿ  ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ  ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ ವೃತಾಚರಣೆ ಭಟ್ಕಳ ತಾಲೂಕಿನ  ಕರಿಕಲ್ ನಲ್ಲಿರುವ ಶಾಖಾಮಠದಲ್ಲಿ ಜುಲೈ 21 ರವಿವಾರದಿಂದ ಆರಂಭ

ಭಟ್ಕಳ- ಜುಲೈ 21 ರಿಂದ ಆಗಸ್ಟ್ 3೦ ರ ತನಕ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಉತ್ತರ ಕನ್ನಡ ಜಿಲ್ಲೆಯ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಭಟ್ಕಳ ತಾಲೂಕಿನ ಕರಿಕಲ್ ನಲ್ಲಿರುವ ಶಾಖಾಮಠದಲ್ಲಿ…

ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಅವಾಂತರ

**ಬೈಂದೂರು ತಾಲೂಕಿನ ನಂದನವನ ಗ್ರಾಮದ ಬಡಾಮನೆ ಮುತ್ತು ಪೂಜಾರ್ತಿಯವರ ಮನೆ ರಾತ್ರಿ ಸುರಿದ ಭಾರಿ ಮಳೆಗೆ ಬೆಳಗ್ಗಿನ ಜಾವ ಐದು ಗಂಟೆ ಸುಮಾರಿಗೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದ್ದು ಮನೆಯ ಮೇಲ್ಚಾವಣಿಯು ಸಂಪೂರ್ಣವಾಗಿ ಬಿರುಕುಕೊಂಡಿರುವುದರಿಂದ ಮನೆಯೂ ಅಪಾಯ ಅಂಚಿನಲ್ಲಿದೆ ಹೀಗೆ ಇನ್ನೆರಡು…

ಉಡುಪಿ: ವೈದ್ಯರ ಸಲಹೆ ಚೀಟಿ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಮಾಡುವಂತಿಲ್ಲ…!!

ಉಡುಪಿ: ವೈದ್ಯರ ಸಲಹೆ ಚೀಟಿ ಇಲ್ಲದೆ ಔಷಧ ವ್ಯಾಪಾರಿಗಳು ಪ್ಯಾರಾಸಿಟಿಮಲ್ ಮತ್ತು ಇತರೆ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡದಂತೆ ಉಡುಪಿ ಸಹಾಯಕ ಔಷಧಿ ನಿಯಂತ್ರಕರು ಪ್ರಕಟಣೆ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು…

ಹಿಂದೂ ಮುಸ್ಲಿಂ ಬಾಂಧವ್ಯ ಗಟ್ಟಿಗೊಳಿಸುವ ಮೊಹರಂ

ಸಾವಳಗಿ: ಭಾರತೀಯ ಸಂಸ್ಕೃತಿಯಲ್ಲಿ ಅನೇಕ ಹಬ್ಬ ಆಚರಣೆಗಳು ನಡೆಯುತ್ತವೆ. ಇವೆಲ್ಲವೂ ಸಂಪ್ರದಾಯ, ನಂಬಿಕೆ ಮತ್ತು ಶ್ರದ್ಧಾ ಭಕ್ತಿಯಿಂದ ಆಚರಿಸುವ ಹಬ್ಬಗಳಾಗಿವೆ. ತಮ್ಮ ಸಂಸ್ಕೃತಿ, ಸಂಪ್ರದಾಯಕ್ಕೆ ತಕ್ಕಂತೆ ಜನತೆ ಹಬ್ಬ ಆಚರಿಸಿ ಭಕ್ತಿ ಪರಾಕಾಷ್ಠೆ ಮೆರೆಯುತ್ತಾರೆ. ನಾವು ಆಚರಿಸುವ ಹಬ್ಬಗಳಲ್ಲಿ ಭಾವೈಕ್ಯತೆ ಪ್ರತಿಬಿಂಬಿಸುವ…

ರೋಟರಿ ಕೋಟ ಸಿಟಿ ಅಧ್ಯಕ್ಷ ಅನಿಲ್ ಸುವರ್ಣ ಆಯ್ಕೆ

ಕೋಟ: ಯುವ ಉದ್ಯಮಿ ಹಾಗೂ ಸನ್‌ಶೈನ್ ಸರ್ವಿಸ್ ಸ್ಟೇಶನ್ ಇದರ ಮಾಲಕ ಅನಿಲ್ ಸುವರ್ಣ ಅವರು ಪ್ರತಿಷ್ಟಿತ ರೋಟರಿ ಕ್ಲಬ್ ಕೋಟ ಸಿಟಿ ಇದರ ೨೦೨೪-೨೫ನೇ ಸಾಲಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಉಡುಪಿ ಜಿಲ್ಲಾಸ್ಪತ್ರೆ ಇದರಲ್ಲಿ ಇಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪ್ರಕಾಶ್…

ಎಚ್.ಕೆ. ಸುಗಂಧಿನಿ ಅವರ ಸಂಶೋಧನೆಯ ಪ್ರಬಂಧಕೆ ಮಾಹೆ  ಮಣಿಪಾಲದಿಂದ ಪಿಎಚ್‌ಡಿ ಪದವಿ

*ಎಚ್.ಕೆ. ಸುಗಂಧಿನಿ ಅವರ ಸಂಶೋಧನೆಯ ಪ್ರಬಂಧಕೆ ಮಾಹೆ ಮಣಿಪಾಲದಿಂದ ಪಿಎಚ್‌ಡಿ ಪದವಿ* ಎಚ್.ಕೆ. ಸುಗಂಧಿನಿ ಅವರು ಡಾ. ಗೋಪಿನಾಥ ನಾಯಕ್ ಮತ್ತು ಡಾ. ಕಿರಣ್ ಕುಮಾರ್ ಶೆಟ್ಟಿ ಎಂ. ಅವರ ಮೇಲ್ವಿಚಾರಣೆಯಲ್ಲಿ ನಿರ್ವಹಿಸಿದ ‘ಡ್ಯುರಾಬಿಲಿಟಿ ಪ್ರಾಪರ್ಟೀಸ್ ಆಫ್ ನೋ ಅಗ್ರಿಗೇಟ್ ಕಾಂಕ್ರೀಟ್…

ಉಚಿತ ಸ್ತನ ಹಾಗೂ ಗರ್ಭಕಂಠ ಕ್ಯಾನ್ಸರ್ ತಪಾಸಣೆ, ಉಚಿತ ನೇತ್ರ ತಪಾಸಣೆ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮ, ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆ ಶಿಬಿರ

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆ , PGDHPE ವಿಭಾಗ , ಬೆಂಗಳೂರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ,ಸಮುದಾಯ ವೈದ್ಯಕೀಯ ವಿಭಾಗ ಕೆ.ಎಂ.ಸಿ. ಮಣಿಪಾಲ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ, ರೋಟರಿ ಕ್ಲಬ್…

ಆರನೇ ಸ್ಥಾನವನ್ನು ಗಳಿಸಿ  ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಎಸ್ ಜಿ ಎಸ್ ಅಂತರಾಷ್ಟ್ರೀಯ ಯೋಗ ಸಂಸ್ಥೆ ಬೆಂಗಳೂರು ಇದರ ವತಿಯಿಂದ ನಡೆದಂತಹ ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ 20 ರಿಂದ 30 ವಯೋಮಿತಿಯ ವಿಭಾಗದಲ್ಲಿ ಸುಷ್ಮಾ ತೆಂಡುಲ್ಕರ್ ಗೋವಿಂದೂರು ಯರ್ಲಪಾಡಿ ರವರು ಭಾಗವಹಿಸಿ ಆರನೇ…