• Thu. Jun 1st, 2023

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕರಾವಳಿ

  • Home
  • ಕಾರಂತ ಥೀಮ್ ಪಾರ್ಕ್‍ಗೆ ಮಂಗಳೂರು ಮಹಾನಗರ ಪಾಲಿಕೆ ಉಪಮೇಯರ್ ಭೇಟಿ

ಕಾರಂತ ಥೀಮ್ ಪಾರ್ಕ್‍ಗೆ ಮಂಗಳೂರು ಮಹಾನಗರ ಪಾಲಿಕೆ ಉಪಮೇಯರ್ ಭೇಟಿ

ಕೋಟ : ಕೋಟದ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್‍ಗೆ ಮಂಗಳೂರು ಮಹಾನಗರ ಪಾಲಿಕೆ ಉಪಮೇಯರ್ ಪೂರ್ಣಿಮಾ ಹಾಗೂ ಸದಸ್ಯರಾದ ಜಯಲಕ್ಷ್ಮೀ ಶೆಟ್ಟಿ ಭೇಟಿ ನೀಡಿ ವೀಕ್ಷಿಸಿದರು. ಕಾರಂತರ ಕಂಚಿನ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಗ್ರಂಥಾಲಯ, ಅಂಗನವಾಡಿ, ಆರ್ಟ್ ಗ್ಯಾಲರಿ, ಕಿರು…

ಸಾಲಿಗ್ರಾಮ- ಕೂಟಬಂಧು ಭವನ ಸಮೂಹ ವಸತಿ ನಿಲಯ (ಡಾರ್ಮೆಟ್ರಿ) ಲೋಕಾರ್ಪಣೆ ಮತ್ತು ಅಭಿನಂದನಾ ಸಮಾರಂಭ

ಕೋಟ: ಕೂಟಮಹಾಜಗತ್ತಿನ ವತಿಯಿಂದ ಕೂಟಬಂಧು ಭವನದ ಎರಡನೇ ಮಹಡಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಮೂಹ ವಸತಿ ನಿಲಯವನ್ನು ಕರ್ಣಾಟಕ ಬ್ಯಾಂಕಿನ ನಿಕಟ ಪೂರ್ವ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಬಲೇಶ್ವರ ಎಂ.ಎಸ್ ಲೋಕಾರ್ಪಣೆ ಮಾಡಿದರು. ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಕೆ.ಸೀತಾರಾಮ…

ತೆಕ್ಕಟ್ಟೆ- ಶ್ರೀ ಕೈಲಾಸ ಕಲಾಕ್ಷೇತ್ರದ ‘ರಜಾರಂಗು ರಂಗಮಂಚ’ ಸಮಾರೋಪ
ರಂಗಭೂಮಿಯ ಕೆಲಸ ಹವ್ಯಾಸವಲ್ಲ, ರಂಗಭೂಮಿಗೆ ಸಾಮಾಜಿಕ ಬದ್ಧತೆ ಇದೆ: ಉದ್ಯಾವರ ನಾಗೇಶ

ಕೋಟ: ಸಂವಹನ ಕ್ರಿಯೆಯ ಮೂಲಕ ಪ್ರಾಣಿ ಪಕ್ಷಿಗಳಲ್ಲೂ ಮಾತಾಡಬಲ್ಲ ಅದ್ಭುತ ರಂಗನಟ ಗೋಪಾಲಕೃಷ್ಣ ನಾಯರಿ ಹೆಸರಿನಲ್ಲಿ ಕಾರ್ಯಕ್ರಮ ನೆರವೇರಿಸುತ್ತಿರುವುದು ನಿಜಕ್ಕೂ ಸ್ತುತ್ಯರ್ಹ. ತೆಕ್ಕಟ್ಟೆಯ ಈ ಪರಿಸರದಲ್ಲಿ ರಂಗಭೂಮಿಯ ಚಟುವಟಿಕೆಗಳು ನಿರಂತರವಾಗಿ ನಡೆಸುತ್ತಿರುವ ಕಾರ್ಯ ಶ್ಲಾಘನೀಯವಾದದ್ದು. ರಂಗಭೂಮಿಯ ಕೆಲಸ ಹವ್ಯಾಸವಲ್ಲ. ಹವ್ಯಾಸವಾದಾಗ ರಂಗಭೂಮಿ…

ಕೋಟ ಮೂರ್ತೆದಾರರ ಸಹಕಾರಿ ಸಂಘ ಮಹಾಸಭೆ, 240 ಕೋಟಿ ರೂ. ವ್ಯವಹಾರ, 1.05 ಕೋಟಿ ನಿವ್ವಳ ಲಾಭ

ಕೋಟ: ಮೂರ್ತೆದಾರರ ಸಹಕಾರಿ ಸಂಘವು 2022-23ನೇ ಸಾಲಿನಲ್ಲಿ 240 ಕೋಟಿ ರೂ.ಗಿಂತಲೂ ಅಧಿಕ ವ್ಯವಹಾರ ನಡೆಸಿ ರೂ. 1.05 ಕೋಟಿ ನಿವ್ವಳ ಲಾಭ ಗಳಿಸಿದ್ದು, ಶೇ. 12 ಡಿವಿಡೆಂಡ್‍ನ್ನು ಸಂಘದ ಪ್ರಧಾನ ಕಛೇರಿಯ ಸಭಾಂಗಣದಲ್ಲಿ ಜರುಗಿದ ಸಂಘದ 32ನೇ ವಾರ್ಷಿಕ ಮಹಾಸಭೆಯಲ್ಲಿ…

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಶ್ರೀ ಮಾಸ್ತಿ ಅಮ್ಮ ಕಲ್ಲುಕುಟಿಗ ಪರಿವಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಆರ್ಥಿಕ ನೆರವು

ಕೋಟ: ಶ್ರೀ ಮಾಸ್ತಿ ಅಮ್ಮ ಕಲ್ಲುಕುಟಿಗ ಪರಿವಾರ ದೇವಸ್ಥಾನ ಗುರುನರಸಿಂಹ ದೇವಸ್ಥಾನ ಸಮೀಪ ಸಾಲಿಗ್ರಾಮ ಇದರ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದ ಖಾವಂದರರು ನೀಡಿದ ಪ್ರಸಾದ ರೂಪದ 100000 ಲಕ್ಷದ ಡಿ.ಡಿ, ಮೊತ್ತವನ್ನು ಯೋಜನಾಧಿಕಾರಿ ರಮೇಶ್, ದೇವಸ್ಥಾನದ ಆಡಳಿತ ಮುಖ್ಯಸ್ಥರಿಗೆ…

ಕೋಟ- ಮೇಳದ ಕಲಾವಿದರಿಂದ ಯಜಮಾನರಿಗೆ ಸನ್ಮಾನ

ಕೋಟ: ಶ್ರೀ ಕ್ಷೇತ್ರ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಳದ ವತಿಯಿಂದ ನಡೆಸಲ್ಪಡುವ ದಶಾವತಾರ ಯಕ್ಷಗಾನ ಮಂಡಳಿಯ ಈ ವರ್ಷದ ಯಕ್ಷಗಾನ ತಿರುಗಾಟ ಸೋಮವಾರ ದೇವರ ಸೇವೆಯ ಮೂಲಕ ತೆರೆಕಂಡಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಮೇಳದ ಯಜಮಾನ ಹಾಗೂ…

ಕೋಡಿ ಹೊಸ ಬೇಂಗ್ರೆಯ ಕೊರಗ ಪೂಜಾರಿ ಇವರಿಗೆ ಪಂಚವರ್ಣ ರಜತ ಗೌರವ ಪ್ರದಾನ

ಕೋಟ: ಮನೆಗೆ ತೆರಳಿ ಸಾಧಕರನ್ನು ಗೌರವಿಸುವ ಸಂಘಟನೆಯ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಡಿ ಗ್ರಾಮಪಂಚಾಯತ್ ಮಾಜಿ ಅಧ್ಯಕ್ಷ ಲಕ್ಷ್ಮಣ್ ಸುವರ್ಣ ಹೇಳಿದರು. ಕೋಟದ ಪಂಚವರ್ಣ ಯುವಕ ಮಂಡಲ ಇದರ ಅಂಗಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇದರ ಬೆಳ್ಳಿ ಹಬ್ಬದ…

ಹದಿಹರೆಯದವರ ಸಮಸ್ಯೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಪಂಚವರ್ಣ ಮಹಿಳಾ ಮಂಡಲ ನೇತ್ರತ್ವದಲ್ಲಿ ಮಾತೃಸಂಸ್ಥೆ ಕೋಟ ಪಂಚವರ್ಣ ಯುವಕ ಮಂಡಲದ ಸಹಕಾರದೊಂದಿಗೆ ಮೇ.31ರಂದು ಇದೇ ಮೊದಲ ಬಾರಿಗೆ ಮತ್ತೊಂದು ಸಾಮಾಜಿಕ ಕಾರ್ಯಕ್ರಮ ಹದಿಹರೆಯದವರ ಸಮಸ್ಯೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ. 4ನೇ ಮಾಲಿಕೆ ಅರಿವು ನಿಮಗಿರಲಿ ನೆರವು ಶೀರ್ಷಿಕೆಯಡಿ ಕೋಟ ಗ್ರಾ.ಪಂ…

ಗ್ಯಾರಂಟಿಗಳನ್ನು ಜಾರಿಗೊಳಿಸಲಾಗದೆ ನಿದ್ದೆ ಬಿಟ್ಟು ತೊಳಲಾಡುತ್ತಿರುವ ಕಾಂಗ್ರೆಸ್ ನಾಯಕರು: ಮಹೇಶ್ ಠಾಕೂರ್ ಲೇವಡಿ

ಮೋಸ ಜಾಲದ ಗ್ಯಾರಂಟಿ ಕಾರ್ಡ್ ಗಳನ್ನು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮನೆ ಮನೆಗೆ ಹಂಚಿ ಮತದಾರರ ದಾರಿ ತಪ್ಪಿಸಿ, ಉಚಿತ ಖಚಿತ ಖಂಡಿತ ನಿಶ್ಚಿತ ಎಂದು ಬೊಬ್ಬಿರಿದ ಕಾಂಗ್ರೆಸ್ ಮುಖಂಡರು ಇದೀಗ 5 ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸಲಾಗದೆ ನಿದ್ದೆ ಬಿಟ್ಟು ತೊಳಲಾಡುವ…

‘ನಾವೇನೂ ಬಳೆ ತೊಟ್ಟಿಲ್ಲ’ ಎಂಬುದು ಆಡು ಭಾಷೆ; ಬಿಜೆಪಿ ಜಿಲ್ಲಾಧ್ಯಕ್ಷರ ಬಗ್ಗೆ ಮಾತನಾಡುವ ಮುನ್ನ ಎಚ್ಚರವಿರಲಿ: ಜಿಲ್ಲಾ ಮಹಿಳಾ ಕಾಂಗ್ರೆಸ್ಸಿಗೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿರುಗೇಟು

ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಆರ್.ಎಸ್.ಎಸ್. ಮತ್ತು ಭಜರಂಗ ದಳವನ್ನು ನಿಷೇಧಿಸುವ ಬಗ್ಗೆ ಮಾಡಿರುವ ಪ್ರಸ್ತಾಪವನ್ನು ಖಂಡಿಸುವ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರು ಆಡು ಭಾಷೆಯಲ್ಲಿ ‘ನಾವೇನೂ ಬಳೆ ತೊಟ್ಟಿಲ್ಲ’ ಎಂದಿರುವ ಕ್ಷುಲ್ಲಕ ವಿಚಾರವನ್ನು ದೊಡ್ಡ ವಿವಾದವನ್ನಾಗಿಸಲು ಹೊರಟಿರುವ ಜಿಲ್ಲಾ ಮಹಿಳಾ ಕಾಂಗ್ರೆಸ್…