• Thu. Jun 1st, 2023

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕರಾವಳಿ

  • Home
  • ಗಣೇಶ್ ಗಂಗೊಳ್ಳಿ ಇವರಿಗೆ ‘ ‘ಕರ್ನಾಟಕ ಜಾನಪದ ಭೂಷಣ ರಾಜ್ಯ ಪ್ರಶಸ್ತಿ’

ಗಣೇಶ್ ಗಂಗೊಳ್ಳಿ ಇವರಿಗೆ ‘ ‘ಕರ್ನಾಟಕ ಜಾನಪದ ಭೂಷಣ ರಾಜ್ಯ ಪ್ರಶಸ್ತಿ’

ಉಪ್ಪುಂದ: ಶ್ರೀಮತಿ ಲಕ್ಷ್ಮೀ ಶ್ರೀ ನಾಗಪ್ಪಯ್ಯ ನಾಯಕ್ ಸದ್ಭಾವನಾ ವೇದಿಕೆ ನಾಯ್ಕನಕಟ್ಟೆ. ಬೀದರಿನ ದೇಶಪಾಂಡೆ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ, ಬೆಂಗಳೂರಿನ ಕವಿ ಗೋಪಾಲಕೃಷ್ಣ ಅಡಿಗ ಶತಮಾನ ಪ್ರತಿಷ್ಠಾನ ಇವುಗಳ ಸಂಯುಕ್ತ ಆಶಯದಲ್ಲಿ ಉಪ್ಪುಂದ ರೈತಸಿರಿ ಸಭಾಭವನದಲ್ಲಿ ಇತ್ತೀಚೆಗೆ ನಡೆದ ಕವಿ…

ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಭೆ

ಬಿಜೆಪಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಭೆಯು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನ.11ರಂದು ನಡೆಯಿತು. ಬಿಜೆಪಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಹ ಸಂಚಾಲಕ ಪ್ರಕಾಶ್…

ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಕೋಡಿ ಕುಂದಾಪುರ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮ

ಕನ್ನಡ ಜಾನಪದ ಪರಿಷತ್ ಬೆಂಗಳೂರು ಹಾಗು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಕೋಡಿ ಕುಂದಾಪುರ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ ಕಾರ್ಯಕ್ರಮವು ಸಂಸ್ಥೆಯ ಸಭಾಂಗಣದಲ್ಲಿ ವಿಶಿಷ್ಟವಾಗಿ ಜರುಗಿತು. ಕತ್ಯಕರ್ಮದ…

ಪೇಜಾವರ ಶ್ರೀಗಳ ಪದ್ಮವಿಭೂಷಣ ಸ್ವಾಗತ ಸಮಾರಂಭ – ಶಾಸಕ ರಘುಪತಿ ಭಟ್ ಭಾಗಿ

ಭಾರತ ಸರ್ಕಾರದಿಂದ ಕೀರ್ತಿ ಶೇಷ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಕೊಡಮಾಡಿದ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿಯನ್ನು ಇಂದು ದಿನಾಂಕ 11-11-2021 ರಂದು ಭಕ್ತಿ ಗೌರವಪೂರ್ವಕವಾಗಿ ಉಡುಪಿಯಲ್ಲಿ ಸ್ವಾಗತಿಸಲಾಯಿತು. ಉಡುಪಿ ಸಂಸ್ಕೃತ ಕಾಲೇಜಿನಿಂದ ಅಲಂಕೃತ ವಾಹನದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರ ಹಾಗೂ ಪದ್ಮವಿಭೂಷಣ…

ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು

ಸಾರ್ವಜನಿಕರು ರಸ್ತೆಯಲ್ಲಿ ಸಂಚರಿಸುವುವಾಗ ಎಲ್ಲಾ ರಸ್ತೆ ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸುವುದರಿಂದ ಅಪಘಾತಗಳಾಗುವುದನ್ನು ತಪ್ಪಿಸಲು ಸಾಧ್ಯ. ರಸ್ತೆಯಲ್ಲಿ ವಾಹನ ಚಾಲನಾ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸುವುದು, ಹೆಲ್ಮೆಟ್ ಧರಿಸುವುದರಿಂದ ಅಪಘಾತಗಳಾದರೂ ಸುರಕ್ಷಿತವಾಗಿರಬಹುದು, ಸಂಚಾರಿ ನಿಯಮಗಳನ್ನು ಪಾಲಿಸುವುದರಿಂದ ಅಪಘಾತಗಳಿಂದ ಮುಕ್ತವಾಗಬಹುದು. ಜಿಲ್ಲೆಯ ರಾಷ್ಟ್ರೀಯ…

ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಕೆ .ತಿಲಕ್ ರಾಜ್ ಬಳ್ಕೂರು ರವರ ಸನ್ಮಾನ ಕಾರ್ಯಕ್ರಮ

ಕುಂದಾಪುರ : ಕಲಾ ಮಂದಿರ ಕುಂದಾಪುರದಲ್ಲಿˌ ಯಕ್ಷ ಸೌರಭ ಪ್ರವಾಸಿ ಮೇಳದ ಯಕ್ಷಗಾನ ಕಾರ್ಯ ಕ್ರಮದಲ್ಲಿ ˌ ಎ. ಎಸ್. ಎನ್. ಹೆಬ್ಬಾರ್ ಅಧ್ಶಕ್ಷತೆಯಲ್ಲಿ ಉಡುಪಿ ಜಿಲ್ಲಾ ರಾಜ್ಶೋತ್ಸವ ಪ್ರಶಸ್ತಿ ಪಡೆದ ಕೆ. ತಿಲಕ್ ರಾಜ್ ಬಳ್ಕೂರವರನ್ನು ಗೌರವಿಸಲಾಯಿತು. ಈ ಕಾರ್ಯಕ್ರಮದ…

ಗಾಲಿ ಕುರ್ಚಿ ವಿತರಣೆ

ಉಡುಪಿ,ನ.10: ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ಇವರ ವತಿಯಿಂದ ಗಾಲಿ ಕುರ್ಚಿಯ ವಿತರಣೆಯು ಗುರುವಾರ ಮಣಿಪಾಲದ ದಶರಥ ನಗರದಲ್ಲಿ ನಡೆಯಿತು. ವೃದ್ಧರೊರ್ವರು ಬಿದ್ದು ಸೊಂಟದ ಸ್ವಾಧೀನ ಕಳೆದುಕೊಂಡು ನಡೆಯಲಾಗದೆ ಮಲಗಿದ್ದಲ್ಲಿಯೇ ದಿನಗಳ ಕಳೆಯುತ್ತಿದ್ದರು. ವೃದ್ಧರ ಅಸಹಾಯಕತೆಗೆ ನಾಗರಿಕ ಸಮಿತಿ ಸ್ಪಂದಿಸಿತು. ಸಹನಾ…

ಅಲಂಕಾರ್ ಚಿತ್ರ ಮಂದಿರದ ಎದುರು ಮೃತ್ಯು ಕೂಪ..!!

ಉಡುಪಿ, ನ.10; ಕವಿ ಮುದ್ದಣ ಮಾರ್ಗ ಇಲ್ಲಿಯ ಅಲಂಕಾರ್ ಚಿತ್ರ ಮಂದಿರದ ಎದುರಿನಲ್ಲಿ ಆಳದ ಕಂದಕ ಇದ್ದು, ಮೃತ್ಯು ಕೂಪವಾಗಿ ಮಾರ್ಪಟ್ಟಿದೆ. ಇಲ್ಲಿ ಪಾದಚಾರಿಗಳು ಬಿದ್ದು ಗಾಯಗೊಂಡಿರುವ ಘಟನೆಗಳು ಬಹಳಷ್ಟು ನಡೆದಿವೆ. ವಾಹನಗಳು ಹೊಂಡದಲ್ಲಿ ಸಿಲುಕಿಕೊಂಡು, ಘಾಸಿಗೊಂಡಿವೆ. ಸಾರ್ವಜನಿಕರು, ಹಿರಿಯ ನಾಗರಿಕರು,…

ಕಾರ್ಕಳ ಪುರಸಭೆಯಲ್ಲಿ ಹಿಟ್ಲರ್ ಆಡಳಿತ : ಕಾರ್ಕಳ ಪುರಸಭಾ ಸದಸ್ಯ ಸೋಮನಾಥ ನಾಯಕ್ ನೇರ ಆರೋಪ

ಕಾರ್ಕಳ ಪುರಸಭಾಧ್ಯಕ್ಷೆ ಸುಮಾಕೇಶವ್ ರಿಂದ ಸಾಮಾಜಿಕ ತಾರತಮ್ಯ, ಪರಿಶಿಷ್ಟ ಪಂಗಡದವರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ಹಾಗೂ ತುಚ್ಚವಾಗಿ ಕಾಣುತ್ತಿರುವ ಕಾರ್ಕಳ ಪುರಸಭಾಧ್ಯಕ್ಷೆ ಸುಮಾಕೇಶವ್ ಪರಿಶಿಷ್ಟ ಪಂಗಡದ ಮೀಸಲಾತಿ ನಿಧಿಯನ್ನು ಪರಿಶಿಷ್ಟ ಪಂಗಡದ ಪುರಸಭಾ ಸದಸ್ಯರ ಗಮನಕ್ಕೆ ತರದೆ ಸಾಮಾನ್ಯ ವರ್ಗಗಳ ನಿಧಿಗೆ ವರ್ಗಾಯಿಸಿದ…

ಅಂಬಲಪಾಡಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸ್ವಸ್ತಿಕ್ XI ಕ್ರಿಕೆಟರ್ಸ್ ಅಂಬಲಪಾಡಿ ಮತ್ತು ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ಆಶ್ರಯದಲ್ಲಿ ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಉಡುಪಿ ಜಿ.ಪಂ. ನಿಕಟಪೂರ್ವ ಅಧ್ಯಕ್ಷ ದಿನಕರ ಬಾಬು, ಬಿಜೆಪಿ…