• Mon. Jul 15th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕ್ರೈಂ

  • Home
  • ಕೋಟ: ಶಿರಿಯಾರ ದೇವ ರೈಸ್‌ ಮಿಲ್ ನಲ್ಲಿ ಅಕ್ರಮ ಅಕ್ಕಿ ಸಂಗ್ರಹಣೆ; ದಾಳಿ ನಡೆಸಿದ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ

ಕೋಟ: ಶಿರಿಯಾರ ದೇವ ರೈಸ್‌ ಮಿಲ್ ನಲ್ಲಿ ಅಕ್ರಮ ಅಕ್ಕಿ ಸಂಗ್ರಹಣೆ; ದಾಳಿ ನಡೆಸಿದ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ

ಕೋಟ: ಶಿರಿಯಾರ ದೇವ ರೈಸ್‌ ಮಿಲ್ ನಲ್ಲಿ ಅಕ್ರಮ ಅಕ್ಕಿ ಸಂಗ್ರಹಣೆ ಇರುವ ಬಗ್ಗೆ ಮಾಹಿತಿ ಪಡೆದು ದಾಳಿ ನಡೆಸಿದ ಅಧಿಕಾರಿಗಳಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಘಟನೆ ಭಾನುವಾರ ನಡೆದಿದೆ. ಜಿಲ್ಲಾಧಿಕಾರಿಗಳ ನೀಡಿದ ಮಾಹಿತಿಯಂತೆ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ ಹೆಗ್ಡೆ, ಕೋಟ…

ಸಾಲಿಗ್ರಾಮ- ಅವೈಜ್ಞಾನಿಕ ಮರಳುಗಾರಿಕೆಯ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಕೋಟ : ಅವೈಜ್ಞಾನಿಕ ಮರಳುಗಾರಿಕೆಯಲ್ಲಿ ಸ್ಥಳೀಯಾಡಳಿತ ನಿರ್ಲಕ್ಷ್ಮೀಣೆಯ ಧೋರಣೆ ಅನುಸರಿಸಿದೆ ಎಂದು ಸಾಮಾಜಿಕ ಕಾರ್ಯಕರ್ತ ನಾಗರಾಜ್ ಗಾಣಿಗ ಸಾಲಿಗ್ರಾಮ ಆರೋಪಿಸಿದರು. ಬುಧವಾರ ಸಾಲಿಗ್ರಾಮ ಪಟ್ಟಣಪಂಚಾಯತ್ ವ್ಯಾಪ್ತಿಯ ಕಾರ್ಕಡ ಮೂಡೋಳಿ ಕಾವಡಿ ಸೇತುವೆ ಪ್ರದೇಶದ ಬಳಿ ಅಕ್ರಮವಾಗಿ ಮರಳುಗಾರಿಕೆಗೆ ಸಂಬಂಧ ಕಾರ್ಕಡ ರೈತರು…

ಬೇಳೂರು PDO ಜಯಂತ್ ಪಟ್ಟಕರ್ ಲೋಕಾಯುಕ್ತ ಬಲೆಗೆ

ಬೇಳೂರು ಗ್ರಾಮ ಪಂಚಾಯತ್‌ನಲ್ಲಿ ಕಳೆದ ಹಲವು ವರ್ಷಗಳಿಂದಲೂ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಜಯಂತ್‌ ಅವರು ಸ್ಥಳೀಯ ನಿವಾಸಿ ಸುಜಾತಾ ಮೊಗೆಬೆಟ್ಟು ಅವರ ತಾಯಿ ರಾಧಾ ಮರಕಾಲಿ ¤ಅವರ ಹೆಸರಿನಲ್ಲಿರುವ ಜಾಗದಲ್ಲಿ ಬಸವ ವಸತಿ ಯೋಜನೆಯಡಿಯಲ್ಲಿ ಮಂಜೂರಾಗಿರುವ ಒಟ್ಟು ನಾಲ್ಕು ಕಂತಿನ…

ಕುಂದಾಪುರ: ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆಯ ಗುಮಾಸ್ತ ಮಂಜುನಾಥ್

ಕುಂದಾಪುರ : ಕುಂದಾಪುರ ಅರಣ್ಯ ಇಲಾಖೆಯ ಗುಮಾಸ್ತರೊಬ್ಬರು ನವೆಂಬರ್ 29, ಬುಧವಾರ 15,000 ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಸಿಬ್ಬಂದಿಯ ಕೈಗೆ ಸಿಕ್ಕಿಬಿದ್ದಿದ್ದಾರೆ. ಅರಣ್ಯ ಇಲಾಖೆಯ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬುವವರಿಗೆ ಸೇರಿದ ವಾಹನವನ್ನು ಬಿಡಿಸಲು 15 ಸಾವಿರ ಲಂಚಕ್ಕೆ ಬೇಡಿಕೆ…

ಭಟ್ಕಳ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಯಾರ ಭಯವಿಲ್ಲದೆ ರಾಜಾರೋಷವಾಗಿ ನಡೆಯುತ್ತಿರುವ ಓ.ಸಿ( ಮಟ್ಕಾ) ದಂಧೆ- ಎಲ್ಲ ಗೊತ್ತಿದು ಕಣ್ಣುಚ್ಚಿ ಕೂತಿರುವ ಪೊಲೀಸ ಇಲಾಖೆ?

ಭಟ್ಕಳ: ಜಿಲ್ಲೆಯಲ್ಲಿ ಓಸಿ ಮಟ್ಕಾ ದಂಧೆ ಕೆಲ ದಿನಗಳಿಂದ ಎಗ್ಗಿಲ್ಲದೇ ನಡೆಯುತ್ತಿದೆ. ಇನ್ನು ಓಸಿ ಮತ್ತು ಮಟ್ಕಾ ದಂಧೆ ಹೆಚ್ಚಾಗುತ್ತಿದ್ದರೂ ಇದನ್ನ ಕಡಿವಾಣ ಹಾಕಬೇಕಾಗಿರುವ ಪೊಲೀಸರು ಮಾತ್ರ ಆಗೊಂದು ಈಗೊಂದು ಪ್ರಕರಣ ದಾಖಲಿಸಿ ಜಾಣ ಮೌನಕ್ಕೆ ಜಾರಿದ್ದು ಇವರ ನಡೆ ಅನುಮಾನಕ್ಕೆ…

ಸರ್ಕಾರಿ ಜಮೀನಿನ ಸರ್ವೆ ನಂ. 83ನಲ್ಲಿ ಅಕ್ರಮ ಭೂ ಗಣಿಗಾರಿಕೆಗೆ ಸಾಥ್ ನೀಡಿದ್ದಾರ್? R. I ವಂಡ್ಸೆ ರಾಘವೇಂದ್ರ ಮತ್ತು V. A ಆಶಿಕ್!!

ಸರಿಸುಮಾರು ಒಂದು ವಾರದಿಂದ ಸರ್ಕಾರಿ ಜಮೀನಿನ ಸರ್ವೆ ನಂ. 83ನಲ್ಲಿ ಅಕ್ರಮ ಭೂ ಗಣಿಗಾರಿಕೆ ಹರ್ಕೂರು ಗ್ರಾಮ, ಚಿತ್ತೂರು, ಕುಂದಾಪುರ ಎಂಬಲ್ಲಿ ಶಿವರಾಮ ಶೆಟ್ಟಿ ಮತ್ತು ಸತೀಶ್ ಪೂಜಾರಿ ಅಕ್ರಮವಾಗಿ ಕೆಂಪು ಮಣ್ಣನ್ನು ಸಾಗಿಸುತ್ತಿದ್ದು, ಇದಕ್ಕೆ R. I ವಂಡ್ಸೆ ರಾಘವೇಂದ್ರ…

ಎರಡು ಹುದ್ದೆ ಅಲಂಕರಿಸಿರುವ ಸರ್ಕಾರಿ ವೈದ್ಯ..ಮೂಲ ಹುದ್ದೆಯಲ್ಲಿ ಆಲಭ್ಯ..! ಪರದಾಟದಲ್ಲಿ ರೋಗಿಗಳು..!

ಹನೂರು : ಚಿಕಿತ್ಸೆ ಪಡೆಯಲೆಂದು ಆಸ್ಪತ್ರೆಗೆ ಬಂದ ರೋಗಿಗಳಿಗೆ ವೈದ್ಯರಿಲ್ಲದೆ ಕಾದು ಕಾದು ಪರದಾಡುವಂತಹ ಸ್ಥಿತಿ ತಾಲೂಕಿನ ಬಂಡಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿರ್ಮಾಣವಾಗಿದೆ. ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬಂಡಳ್ಳಿ ಮತ್ತು ಸುತ್ತಮುತ್ತಲ ಸುಮಾರು 10…

ನೇಜಾರು: ಒಂದೇ ಕುಟುಂಬದ ನಾಲ್ವರ ಹತ್ಯೆಗೈದ ಶಂಕಿತ ಆರೋಪಿ ಬೆಳಗಾವಿಯಲ್ಲಿ ಬಂಧನ

ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿಯಲ್ಲಿ ಕೊಲೆ ಶಂಕಿತ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್ ಅರುಣ್ ಚೌಗಲೇ (35) ಬಂಧಿತ ಆರೋಪಿ. CRPF ಸಿಬ್ಬಂದಿಯಾಗಿದ್ದ ಪ್ರವೀಣ್ ಅರುಣ್ ಚೌಗಲೆ, ಮಂಗಳೂರು ಏರ್ಪೋರ್ಟ್ನಲ್ಲಿ…

ನಾನು ವಕೀಲನೆಂದು, ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್! ನಿಜ್ವಾಗ್ಲೂ ಈತ ವಕೀಲನೆ?

ಬೈಂದೂರು: ಕಳೆದ ಎರಡು ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ 66ರ ನಾವುಂದ ಸಮೀಪ ಕರ್ತವ್ಯದಲ್ಲಿದ್ದ ಪೊಲೀಸರು ಎದುರಿನಿಂದ ಬಂದಿರುವ ಕಾರನ್ನು ತಡೆದು ಲೈಸೆನ್ಸ್, ಇನ್ಶೂರೆನ್ಸ್, ಕಾರಿನ ಡಾಕ್ಯುಮೆಂಟ್ ಕೇಳಿದಾಗ ಕಾರಿನಲ್ಲಿದ್ದ ವ್ಯಕ್ತಿಯು ನೇರವಾಗಿ ಕರ್ತವ್ಯದಲ್ಲಿರುವ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ನನ್ನ ಡಾಕ್ಯುಮೆಂಟ್…

V. A ಚಂದ್ರಶೇಖರ ಮೂರ್ತಿಯ ಮತ್ತೊಂದು ಕರ್ಮಕಾಂಡ?

V. A ಚಂದ್ರಶೇಖರ ಮೂರ್ತಿಯ ಮತ್ತೊಂದು ಕರ್ಮಕಾಂಡ? PWD ರಸ್ತೆ ಮಾರ್ಜಿನನಲ್ಲಿ ವಾಸ್ತವ್ಯಕ್ಕೆ ಭೂ ಪರಿವರ್ತನೆ ಮಾಡಿರುವುದು ಮತ್ತು ಇದೇ ಕಟ್ಟಿಡದಲ್ಲಿ ವಾಣಿಜ್ಯ ವ್ಯವಹಾರಗಳಿಗೆ ಗ್ರಾಮಪಂಚಾಯತ್ ಪರವಾನಿಗೆ ನೀಡಿರುವ ಕುರಿತು ಹೋರಾಟಗಾರ ಬಿ. ಟಿ. ಮಂಜುನಾಥರವರು ಈಗಾಗಲೇ ಲೋಕಾಯುಕ್ತ ಕೋರ್ಟ್ ಅಲ್ಲಿ…