• Thu. May 2nd, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ರಾಜ್ಯ

  • Home
  • ಬಂಟ್ವಾಳ: ಬಿಲ್ಡರ್ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯಿಂದ ಕಳ್ಳತನ – ನಗ, ನಗದು ಕದ್ದು ಎಸ್ಕೇಪ್

ಬಂಟ್ವಾಳ: ಬಿಲ್ಡರ್ ಮನೆಯಲ್ಲಿ ಕೆಲಸಕ್ಕಿದ್ದ ವ್ಯಕ್ತಿಯಿಂದ ಕಳ್ಳತನ – ನಗ, ನಗದು ಕದ್ದು ಎಸ್ಕೇಪ್

ಹೆಸರಾಂತ ಬಿಲ್ಡರ್ ಓರ್ವರ ಮನೆಯ ಕೆಲಸಕ್ಕಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ…

ಉಪ್ಪಿನಂಗಡಿ : ರಾಷ್ಟ್ರೀಯ ಹೆದ್ದಾರಿ ವಿಸ್ತರಣ ಕಾಮಗಾರಿಯ ಇಂಜಿನೀಯರ್ ಶಂಕಾಸ್ಪದೆ ಸಾವು – ಪ್ರಕರಣ – ದಾಖಲು

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ ವಿಸ್ತರಣ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ಏಓಖ ಸಂಸ್ಥೆಯ ಸೈಟ್ ಇಂಜಿನೀಯರ್ ತಾನು ವಾಸ್ತವ್ಯ ಹೂಡಿದ್ದ ಬಂಟ್ವಾಳ ತಾಲೂಕಿನ ಪೆರ್ನೆಯಲ್ಲಿರುವ ಮನೆಯಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ತಮಿಳುನಾಡಿನ ಕೊಲ್ಲ ತಾಲೂಕಿನ ಮಾಧವನ್ ಎಂಬವರ ಮಗ ಅನೂಪ್ (47) ಮೃತಪಟ್ಟವರು. ಅವರು…

ತೊಗರಿ ಗಿಡಗಳ ಬಳಿ ಗಾಂಜಾ ಬೆಳೆದಿದ್ದ ರೈತನ ಬಂಧನ

ಬೀದರ್ ಜಿಲ್ಲೆಯ ವಿಜಯನಗರ ತಾಂಡಾ ಗ್ರಾಮದಲ್ಲಿ ಹೊಲದಲ್ಲಿ ಗಾಂಜಾ ಬೆಳೆದಿದ್ದ ರೈತನನ್ನು ಬಂಧಿಸಲಾಗಿದೆ. ರೈತರು ತಮ್ಮ ಭತ್ತದ ಗದ್ದೆಗಳಲ್ಲಿ ಅಕ್ರಮವಾಗಿ ಗಾಂಜಾ ಹಾಕಿದ್ದಾರೆ. ಆರೋಪಿಯನ್ನು ಶಿವಾಜಿ ರಾಥೋಡ್ ಎಂದು ಗುರುತಿಸಲಾಗಿದ್ದು, ತೆಲಂಗಾಣ ಗಡಿ ಪ್ರದೇಶದಲ್ಲಿ ಜಮೀನು ಹೊಂದಿದ್ದಾರೆ.ರಾಥೋಡ್ ಅವರ ಜಮೀನಿನಲ್ಲಿ 25.54ಲಕ್ಷ…

ಎಲ್ಲಾ ಪರೀಕ್ಷೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ

ಎಲ್ಲಾ ಪರೀಕ್ಷೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ಕರ್ನಾಟಕದ ಎಲ್ಲಾ ಪರೀಕ್ಷೆಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಲಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ರಾಜ್ಯ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…

ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ದೂರು ದಾಖಲು

ನಟ ದರ್ಶನ್ ಹಾಗೂ ವಿನಯ್ ಗುರೂಜಿ ವಿರುದ್ಧ ದೂರು ದಾಖಲು ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋμï ಹುಲಿ ಉಗುರು ಧರಿಸಿದ ಆರೋಪದಲ್ಲಿ ಜೈಲು ಸೇರಿದ ಬೆನ್ನಲ್ಲೇ ನಟ ದರ್ಶನ್ ಹುಲಿ ಉಗುರಿನ ಲಾಕೆಟ್ ಧರಿಸಿದ್ದಾರೆ ಎಂದು ದೂರು ದಾಖಲಾಗಿದೆ.…

ಸಾಗರ ಉಪ ವಿಭಾಗೀಯ ಆಸ್ಪತ್ರೆಯ ಆಡಳಿತ ರೋಗಿಗಳ ಸದುಪಯೋಗಕ್ಕೆ ಇರುವ ಲಿಫ್ಟ್ ಸ್ಥಗಿತ ದಸರಾ ಬಂಪರ್ ಕೊಡುಗೆ – ಆಟಕ್ಕುಂಟು ಲೆಕ್ಕಕ್ಕಿಲ್ಲ ಸಾಗರ ಉಪ ವಿಭಾಗೀಯ ಆಸ್ಪತ್ರೆ ಆಡಳಿತ

✒️ ಓಂಕಾರ ಎಸ್. ವಿ. ತಾಳಗುಪ್ಪ ಸಾಗರ :- ಶಿವಮೊಗ್ಗ ಜಿಲ್ಲೆಯ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿರುವ ಲಿಫ್ಟ್ ನ್ನೂ ನಿಕಟಪೂರ್ವ ಸಚಿವರಾದ ಹರತಾಳು ಹಾಲಪ್ಪ ರವರ ಸಾಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಇಚ್ಚಾಶಕ್ತಿಯಿಂದ ರೋಗಿಗಳ ಸದುಪಯೋಗಕ್ಕಾಗಿ ಸರಕಾರದ ಅನುದಾನ ಬಳಸಿ…

ಭಕ್ತರ ಸೇವೆಗೆ ನಿಲುಕದ ಸುಸಜ್ಜಿತ ಯಾತ್ರಿ ನಿವಾಸ – ಶೀಘ್ರದಲ್ಲಿಯೇ ಯಾತ್ರಿ ನಿವಾಸ್ ಭಕ್ತರ ಸೇವೆಗೆ ಕ್ರಮ ಶಿಕ್ಷಣ ಸಚಿವ & ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾಧ್ಯಮಕ್ಕೆ ಸ್ಪಷ್ಟನೆ

✒️ ಓಂಕಾರ ಎಸ್. ವಿ. ತಾಳಗುಪ್ಪ ಜಿಲ್ಲಾಧಿಕಾರಿಗಳ ಅನುಮತಿಯೊಂದಿಗೆ ಒಂದು ಕೋಟಿ ಸಾರ್ವಜನಿಕ ತೆರಿಗೆ ಹಣದ ವೆಚ್ಚದಲ್ಲಿ ನಿರ್ಮಿಸಿದ ” ಯಾತ್ರಿ ನಿವಾಸ ” – ಕಾಮಗಾರಿ ಮುಗಿದು ಹಲವು ವಸಂತಗಳು ಕಳೆದರೂ ಭಕ್ತರ ಸೇವೆಗೆ ನಿಲುಕದ ಸುಸಜ್ಜಿತ ಯಾತ್ರಿ ನಿವಾಸ…

ಪೊಲೀಸ್ ಸಿಬ್ಬಂದಿಗೆ ಪೂರೈಸಿದ್ದ ಊಟದಲ್ಲಿ ಹುಳು, ಕೇಟರರ್ಸ್ ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ – ಆಸ್ಟ್ರೇಲಿಯಾ ನಡುವಿನ ಕ್ರಿಕೆಟ್ ಪಂದ್ಯದ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸ್ ಸಿಬ್ಬಂದಿಗೆ ಊಟ ಸರಬರಾಜು ಮಾಡಿದ್ದ ಕೇಟರರ್ಸ್ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಬ್ಬಂದಿಗಳಿಗೆ ಊಟದ ವ್ಯವಸ್ಥೆಯನ್ನು ಈ ಇವೆಂಟ್ ಮ್ಯಾನೇಜೆಂಟ್…

ಬೆಂಗಳೂರು : ರವಿಕೆ, ಡ್ರೈಫೂಟ್ಸ್, ಗುದನಾಳದಲ್ಲಿ ಚಿನ್ನ ಸಾಗಾಟ ಕಸ್ಟಮ್ಸ್ ಅಧಿಕಾರಿಗಳು ಶಾಕ್

ದೇವನಹಳ್ಳಿ : ರವಿಕೆಯಲ್ಲಿ ಮರೆಮಾಚಿ ಪೇಸ್ಟ್ ರೂಪದಲ್ಲಿ ಚಿನ್ನ ಗುದನಾಳದಲ್ಲಿ ಅಡಗಿಸಿಟ್ಟು ಚಿನ್ನ ಸಾಗಣೆ ಮತ್ತು ಡ್ರೈಫೂಟ್ ನಲ್ಲಿ ಮರೆಮಾಚಿ ಚಿನ್ನ ಸಾಗಿಸುವ ಯತ್ನ ನಡೆಸುತ್ತಿದ್ದ ಮೂವರು ಪುಯಾಣಿಕರನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ, ಆರೋಪಿಗಳಿಂದ 67 ಲಕ್ಷ ಮೌಲ್ಯದ 1…

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ – ಅಕ್ರಮ ಸಾರಾಯಿ ಮಾರಾಟ ಇಬ್ಬರು ಜೈಲಿಗೆ

ಹುಬ್ಬಳ್ಳಿ: ತಾಲ್ಲೂಕಿನ ನೂಲ್ಕಿ ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಸಾರಾಯಿ ಮಾರಾಟ ಮಾಡುತ್ತಿದ್ದ ಮಾಹಿತಿಯ ಮೇರೆಗೆ ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ದಾಳಿ ಮಾಡಿ ಮೂವರು ಮೇಲೆ ಪುಕರಣ ದಾಖಲು ಮಾಡಿದ್ದಾರೆ. ನೂಲ್ಕಿ ಗ್ರಾಮದ ರಘು, ಈರಪ್ಪ ಹಾಗೂ ಮಂಜುನಾಥ ಎಂಬುವರು ಗ್ರಾಮದ…