• Fri. May 17th, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ರಾಜ್ಯ

  • Home
  • ಬಳ್ಳಾರಿ : ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಟಾಕಿ ಗೋದಾಮುಗಳ ಮೇಲೆ ಪೊಲೀಸರ ದಾಳಿ – 1.41 ಕೋಟಿ ರೂ ಮೌಲ್ಯದ ಪಟಾಕಿ ವಶ

ಬಳ್ಳಾರಿ : ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಟಾಕಿ ಗೋದಾಮುಗಳ ಮೇಲೆ ಪೊಲೀಸರ ದಾಳಿ – 1.41 ಕೋಟಿ ರೂ ಮೌಲ್ಯದ ಪಟಾಕಿ ವಶ

ಸಿರುಗುಪ್ಪ : ನಗರದ ಮತ್ತು ತಾಲ್ಲೂಕಿನ ವಿವಿಧ ಕಡೆಗಳ ಪಟಾಕಿ ಅಂಗಡಿ ಮತ್ತು ಗೋದಾಮುಗಳ ಮೇಲೆ ಪೊಲೀಸ್‍ರು ದಾಳಿ ನಡೆಸಿ 1.41 ಕೋಟಿ (ಎಂಆರ್‍ಪಿ) ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ರಂಜಿತ್ ಕುಮಾರ್ ಬಂಡಾರು ಆದೇಶದ ಮೇರೆಗೆ ಡಿವೈಎಸ್ಪಿ ಎಸ್.ಟಿ.ಒಡೆಯರ್…

ಬೀದರ್ : 6 ಕಡೆ ಮಟಕಾ ದಾಳಿ,ಇಸ್ಪೀಟ್ ಜೂಜಾಟದ ಮೇಲೆ ದಾಳಿ 33 ಸಾವಿರಕ್ಕೂ ಅಧಿಕ ಮೊತ್ತ ಜಪ್ತಿ

ಬೀದರ್ : ಜಿಲ್ಲೆಯ ಪೆÇಲೀಸ್ ರಿಂದ 6 ಕಡೆ ಮಟಕಾ ದಾಳಿ, ಒಂದು ಇಸ್ಪೀಟ್ ಜೂಜಾಟದ ಮೇಲೆ ದಾಳಿ ಮಾಡಿ 33 ಸಾವಿರಕ್ಕೂ ಅಧಿಕ ಮೊತ್ತವನ್ನು ಜಪ್ತಿ ಮಾಡಲಾಗಿದೆ. ಭಾಲ್ಕಿ ನಗರ ಪೊಲೀಸ್ ಠಾಣೆಯ ಅಮರೇಶ ಪಿ.ಐ ಹಾಗೂ ಸಿಬ್ಬಂದಿ ಪಾಪವ್ಯಾ…

ಚಾಮರಾಜನಗರ: ಹಣಕಾಸಿನ ವಿಚಾರಕ್ಕೆ ಪತ್ನಿಯನ್ನು ಕೊಂದ ಪತಿ

ಚಾಮರಾಜನಗರ: ಪತಿಯೊಬ್ಬ ಹಣಕಾಸಿನ ವಿಚಾರಕ್ಕೆ ಪತ್ನಿಯ ತಲೆಗೆ ಆಯುಧವೊಂದರಿಂದ ಹೊಡೆದು ಕೊಂದುಹಾಕಿರುವ ಘಟನೆ ತಾಲೂಕಿನ ಮಂಗಲ ಹೊಸೂರು ಗ್ರಾಮದಲ್ಲಿ ನಡೆದಿದೆ. ತಮಿಳುನಾಡು ಮೂಲದ ರಾಧಿಕಾ ಮೃತ ಮಹಿಳೆ. ತಮಿಳುನಾಡು ಮೂಲದವರಾದ ಕಾರ್ತಿಕ್ ಮತ್ತು ರಾಧಿಕಾ ದಂಪತಿ ತಾಲೂಕಿನ ಮಂಗಲ ಹೊಸೂರು ಗ್ರಾಮದಲ್ಲಿ…

ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಆಪ್ತನ ಕೊಲೆ ಯತ್ನ ಪ್ರಕರಣ: ಇನ್ಸ್ ಪೆಕ್ಟರ್ ಸೇರಿ 6 ಜನರ ಬಂಧನ

ಹಾಸನ : ಮಾಜಿ ಸಚಿವ ಎಚ್.ಡಿ.ರೇವಣ್ಣಅವರ ಆಪ್ತ ಗುತ್ತಿಗೆದಾರ ಅಶ್ವಥ್ ಎಂಬವರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಮೂಲದ ಐವರು ಮತ್ತು ಕೋಲಾರದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಅಧಿಕಾರಿ ಸೇರಿ ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ…

ತೆಲಂಗಾಣ ಚುನಾವಣೆಗೆ 44 ಲಕ್ಷ ರೂ. ಮೌಲ್ಯದ ಗೋವಾ ಮದ್ಯ ಸಾಗಾಟ: ಬೆಳಗಾವಿಯಲ್ಲಿ ಜಪ್ತಿ

ಬೆಳಗಾವಿ: ತೆಲಂಗಾಣ ಚುನಾವಣೆಗೆ ಮತದಾರರ ಮನ ಗೆಲ್ಲಲ್ಲು ಹಣ, ಸೀರೆ, ಮದ್ಯ ಹಂಚಿಕೆ ಮಾಡಲಾಗುತ್ತಿದೆ ಎಂಬ ಮಾತುಗಳು ಕೂಡ ಕೇಳಿ ಬರುತ್ತಿದೆ. ಇದರ ನಡುವೆ ಬೆಳಗಾವಿಯಲ್ಲಿ ಅಬಕಾರಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಅಕ್ರಮ ಮದ್ಯ ಜಪ್ತಿ ಮಾಡಿದ್ದಾರೆ. ಬೆಳಗಾವಿಯಲ್ಲಿ ತೆಲಂಗಾಣ…

“ಯುವಧ್ವನಿ-ಸ್ಫೂರ್ತಿ”ಯ ಪರಿಸರ ಸ್ನೇಹಿ ಸ್ವಾತಂತ್ರೋತ್ಸವ..!

“ಯುವಧ್ವನಿ-ಸ್ಫೂರ್ತಿ”ಯ ಪರಿಸರ ಸ್ನೇಹಿ ಸ್ವಾತಂತ್ರೋತ್ಸವ..! ಭಾರತದಾದ್ಯಂತ 77ನೇ ಸ್ವಾತಂತ್ರ್ಯ ಸಂಭ್ರಮ, ಅದರ ಭಾಗವಾಗಿ ಬೆಂಗಳೂರಿನ “ಯುವಧ್ವನಿ ಡಿಬೇಟ್ ಕ್ಲಬ್” ಮತ್ತು “ಸ್ಫೂರ್ತಿ ಯುವಕವಿ ಬಳಗ” ಜಂಟಿಯಾಗಿ 1500 ಸಂಖ್ಯೆಯಲ್ಲಿ ಬೀಜವಿರುವ ಕಾಗದದ ಭಾವುಟವನ್ನು (Paper seed flag) ಖರೀದಿಸಿ ಹಂಚುವ ಮೂಲಕ…

ಸಾವಳಗಿ ತಾಲೂಕು ಹೋರಾಟ ಸಮಿತಿಯಿಂದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರಿಗೆ ಮನವಿ

ಸಾವಳಗಿ ತಾಲೂಕು ಹೋರಾಟ ಸಮಿತಿಯಿಂದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರಿಗೆ ಮನವಿ ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಕಟನೂರ ಗ್ರಾಮದಲ್ಲಿ ನಡೆದ ವಿವಿಧ ಇಲಾಖೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಅಡಿಗಲ್ಲು ಸಮಾರಂಭಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ…

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾದಿಂದ ನಿಧನ

ಬೆಂಗಳೂರು: ಸ್ಯಾಂಡಲ್ ವುಟ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರಿಗೆ ಹೃದಯಾಘಾತದಿಂದ ನಿಧನಾರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ ವೇಳೆ ದುರಂತ ಸಂಭವಿಸಿದೆ. ಬೆಂಗಳೂರಿಗೆ ವಿಜಯ್‌ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು,…

ಗೃಹಲಕ್ಷ್ಮಿ ನೋಂದಣಿಗೆ ದುಡ್ಡು ಪಡೆದರೆ, ಅಸಡ್ಡೆ ತೋರಿದರೆ ಕ್ರಿಮಿನಲ್ ಕೇಸ್: ಹೆಬ್ಬಾಳ್ಳರ್ ವಾರ್ನಿಂಗ್

ಬೆಳಗಾವಿ: ಗೃಹಲಕ್ಷ್ಮೀ ಯೋಜನೆ (Gruha Lakshmi scheme) ನೋಂದಣಿ ವಿಷಯದಲ್ಲಿ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಬೆಂಗಳೂರು ಒನ್, ಕರ್ನಾಟಕ ಒನ್ ಸೇರಿದಂತೆ ಯಾವುದೇ ಕೇಂದ್ರದ ಸಿಬ್ಬಂದಿ ಅಸಡ್ಡೆ ತೋರಿದರೆ, ಜನರಿಂದ ದುಡ್ಡು ಪಡೆದರೆಅಂತವರ ಮೇಲೆ ಕ್ರಿಮಿನಲ್ ಪ್ರಕರಣ (Criminal…

ಅಧಿಕ ಮಾಸ ಭಜನಾ ಮಹೋತ್ಸವಕ್ಕೆ ಚಾಲನೆ

ಬೆಂಗಳೂರಿನ ಮಲ್ಲೇಶ್ವರದ ಶ್ರೀಕಾಶೀಮಠದಲ್ಲಿ ಚಾತುರ್ಮಾಸ ವೃತ ಕೈಗೊಂಡಿರುವ ಶ್ರೀಕಾಶೀ ಮಠಾಧೀಶರಾದ ಶ್ರೀಶ್ರೀಶ್ರೀ ಸಂಯಮೀಂದ್ರ ತೀರ್ಥ ಶ್ರೀ ಪಾದಂಗಳವರು ಅಧಿಕಮಾಸ ಭಜನಾ ಮಹೋತ್ಸವಕ್ಕೆ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಚಾಲನೆ ನೀಡಿದರು. ಈ ಭಜನಾ ಮಹೋತ್ಸವವು 18-07-2023 ರಿಂದ 17-08-2023ರ ವರೆಗೆ ಪ್ರತಿದಿನ…