• Fri. May 3rd, 2024

Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ......

ಕರಾವಳಿ

  • Home
  • ಮಣೂರು ಶ್ರೀ ಹೆರಂಬ ಮಹಾಗಣಪತಿ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ ಜಾತ್ರಾ ಸಡಗರ, ಸಾಂಸ್ಕ್ರತಿಕ ಪರ್ವಕ್ಕೆ ಚಾಲನೆ

ಮಣೂರು ಶ್ರೀ ಹೆರಂಬ ಮಹಾಗಣಪತಿ ಮಹಾಲಿಂಗೇಶ್ವರ ದೇಗುಲದ ವಾರ್ಷಿಕ ಜಾತ್ರಾ ಸಡಗರ, ಸಾಂಸ್ಕ್ರತಿಕ ಪರ್ವಕ್ಕೆ ಚಾಲನೆ

ಮಣೂರು ದೇಗುಲ ಕಾರಣಿಕ ಕ್ಷೇತ್ರವಾಗಿ ಗುರುತಿಸಿಕೊಂಡಿದೆ – ಎಂ.ಎನ್ ಮಧ್ಯಸ್ಥಕೋಟ: ಮಣೂರು ಶ್ರೀ ಮಹಾಲಿಂಗೇಶ್ವರ ದೇಗುಲ ಕಾರಣಿಕ ಕ್ಷೇತ್ರವಾಗಿ ಭಕ್ತರನ್ನು ಕೈ ಬಿಸಿ ಕರೆಯುವ ಕ್ಷೇತ್ರವಾಗಿದೆ.ಎಂದು ಯಕ್ಷ ಗುರು ಎಂ.ಎನ್ ಮಧ್ಯಸ್ಥ. ಹೇಳಿದರು. ಶನಿವಾರ ಕೋಟದ ಮಣೂರು ಶ್ರೀ ಹೆರಂಬ ಮಹಾಗಣಪತಿ…

ಮಕ್ಕಳ ಭೌದ್ಧಿಕ ಬೆಳವಣಿಗೆಗೆ ಬೇಸಿಗೆ ಶಿಬಿರ ಸಹಕಾರಿ- ಉದ್ಯಮಿ ಬಿಜು ನಾಯರ್

ಕೋಟ:  ಮಕ್ಕಳ ಭೌದ್ಧಿಕ ಬೆಳವಣಿಗೆಗೆ ಬೇಸಿಗೆ ಶಿಬಿರ ಸಹಕಾರಿ ಎಂದು ಉದ್ಯಮಿ ಬಿಜು ನಾಯರ್ ಹೇಳಿದರು. ಕೋಟದ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಪಡುಕರೆ, ಕೋಟ ಪಂಚವರ್ಣ ಯುವಕ ಮಂಡಲ ಹಾಗೂ ಪಂಚವರ್ಣ ಮಹಿಳಾ ಮಂಡಲ , ಕೋಟ…

ಕಾರಂತ ಥೀಮ್ ಪಾರ್ಕ್: ಬೇಸಿಗೆ ಶಿಬಿರ ಮುಂದೂಡಿಕೆ

ಕೋಟ : ಕೋಟ : ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್  ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಅವರ ಆಶ್ರಯದಲ್ಲಿ ಡಾ|| ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಕರಾವಳಿ ಕಣ್ಮಣಿ ಮತ್ಸೋದ್ಯಮಿ  ದಿ.ಕೆ.ಸಿಕುಂದರ್ ಸ್ಮರಣಾರ್ಥವಾಗಿ ನಡೆಯುವ…

ನಾಲ್ಕನೇ ಕುಂದಾಪ್ರ ಕನ್ನಡ ಸಾಹಿತ್ಯ ಸಮ್ಮೇಳನ ಕಾಂಬ-2024 ಸಮ್ಮೇಳನಾಧ್ಯಕ್ಷರಾಗಿ  ಎ ಎಸ್ ಎನ್ ಹೆಬ್ಬಾರ್ ಆಯ್ಕೆ

ಕೋಟ : ಡಾ|| ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಡಾ|| ಶಿವರಾಮ ಕಾರಂತ ಟ್ರಸ್ಟ್  ಕೋಟ ಕೋಟತಟ್ಟು ಗ್ರಾಮ ಪಂಚಾಯತ್, ಉಸಿರು ಕೋಟ, ಕಾರ್ಯನಿರತರ ಪತ್ರಕರ್ತರ ಸಂಘ ಬ್ರಹ್ಮಾವರ ತಾಲ್ಲೂಕು, ಕುಂದಾಪುರ ಕನ್ನಡ ಪರಿಷತ್ತು ಉಡುಪಿ ಜಿಲ್ಲೆ ಅವರ ಆಶ್ರಯದಲ್ಲಿ ಕೋಟದ…

ಜವಾಬ್ದಾರಿಯುತ ಸಮಾಜ ನಿರ್ಮಾಣಕ್ಕೆ ಕಲೆ ಮತ್ತು ಸಾಂಸ್ಕೃತಿಕ ವಿಚಾರಗಳು ಅತೀ ಅಗತ್ಯ -ಕೆ ಆರ್ ನಾಯಕ್ ಕುಂದಾಪುರ 

ಕೋಟ; ಈ ಕಂಪ್ಯುಟರ್ ಯುಗದಲ್ಲಿ ಮಕ್ಕಳನ್ನು ಸಾಂಸ್ಕೃತಿಕ ಲೋಕದ ಬಗ್ಗೆ ಆಸಕ್ತಿಯನ್ನು ಮತ್ತು ಯಕ್ಷಗಾನದ ಉಪಯುಕ್ತತೆಯನ್ನು ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಕಳೆದ ಹದಿಮೂರು ವರ್ಷಗಳಿಂದ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ ಐರೋಡಿ ಇವರ ಪ್ರಯತ್ನ ಶ್ಲಾಘನೀಯ. ಇದಕ್ಕೆ ಸಂಸ್ಥೆಯ ಕಾರ್ಯ ಅಭಿನಂದನೀಯ. ಯಕ್ಷಗಾನ…

ಎ.22ಕ್ಕೆ ಶ್ರೀ ರಾಜಶೇಖರ ದೇವಳದ ವರ್ಧಂತಿ ಉತ್ಸವ

ಕೋಟ: ಕೋಟದ ಪೇಟೆ ದೇವರೆಂದೇ ಪ್ರಸಿದ್ಧವಾಗಿರುವ ಕೋಟದ ವರುಣತೀರ್ಥ ಶ್ರೀ ರಾಜಶೇಖರ ದೇವಸ್ಥಾನದ ವಾರ್ಷಿಕ ವರ್ಧಂತಿ ಉತ್ಸವ ಎ.22ರಂದು ನಡೆಯಲಿದೆ. ಆ ಪ್ರಯುಕ್ತ ಶತರುದ್ರಾಭಿಷೇಕ, ಕಲಶಾಭಿಷೇಕ, ರಂಗಪೂಜೆ, ದೀಪೋತ್ಸವ, ಪಂಚವರ್ಣ ಮಹಿಳಾ ಮಂಡಲ ಭಜನಾ ತಂಡ ಸೇರಿದಂತೆ ವಿವಿಧ ಭಜನಾ ತಂಡಗಳಿಂದ…

ಕಾರ್ಕಡ- ಮನೆಯಂಗಳದಲ್ಲಿ ಸಾಹಿತ್ಯ ಮತ್ತು ಸನ್ಮಾನ ಹಾಗೂ ಪೌರಾಣಿಕ ಯಕ್ಷಗಾನ ಪ್ರದರ್ಶನ

ಕೋಟ: ಗೆಳೆಯರ ಬಳಗ ಕಾರ್ಕಡ, ಸಾಲಿಗ್ರಾಮ, ಕನ್ನಡ ಸಾಹಿತ್ಯ ಪರಿಷತ್, ಬ್ರಹ್ಮಾವರ ಘಟಕ, ಉಡುಪಿ ಜಿಲ್ಲೆ ಮತ್ತು ಕರ್ನಾಟಕ ಯಕ್ಷಧಾಮ, ಹಾಗೂ ಭೂಮಿಕಾ ಕಲಾ ಪ್ರತಿಷ್ಠಾನ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮನೆಯಂಗಳದಲ್ಲಿ ಸಾಹಿತ್ಯ ಮತ್ತು ಸನ್ಮಾನ ಹಾಗೂ ಪೌರಾಣಿಕ ಯಕ್ಷಗಾನ…

20ರಿಂದ 25ರ ತನಕ ಮಣೂರು ಮಹಾಲಿಂಗೇಶ್ವರ ದೇಗುಲದಲ್ಲಿ ವಾರ್ಷಿಕ ಜಾತ್ರಾ ಸಡಗರ, ನಾಲ್ಕು ದಿನಗಳ ಕಾಲ ಸಾಂಸ್ಕೃತಿಕ  ಪರ್ವ

ಕೋಟ: ಇಲ್ಲಿನ ಕಾರಣಿಕ ಕ್ಷೇತ್ರಗಳಲ್ಲೊಂದಾದ ಕೋಟದ ಮಣೂರಿನ ರಾಷ್ಟಿçÃಯ ಹೆದ್ದಾರಿಯ ಸನಿಹದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ಹೇರಂಬ ಮಹಾಗಣಪತಿ ದೇವಸ್ಥಾನ ಇದರ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮ ಇದೇ ಬರುವ ಎ.20ರಿಂದ ಮೊದಲ್ಗೊಂಡು 25ರ ತನಕ ನಡೆಯಲಿದೆ. ಧಾರ್ಮಿಕ ಕಾರ್ಯಕ್ರಮದ ಭಾಗವಾಗಿ…

94ನೇ ವರ್ಷದ ಅಖಂಡ ಭಜನಾ ಸಪ್ತಾಹ

ಕೋಟ: ಹಂಗಾರಕಟ್ಟೆಯ ಬಾಳೆಕುದ್ರು ಶ್ರೀ ರಾಮ ಮಂದಿರ ಇದರ 94ನೇ ವರ್ಷದ ಅಖಂಡ ಭಜನಾ ಸಪ್ತಾಹದ ಕೊನೆಯ ದಿನವಾದ ರಾಮನವಮಿಯಂದು ಮೀನಾ ಕಾರಂತ,ಚಿನ್ಮಯೀ ಭಟ್ಟ,ಮನೋಜ ಕಾರಂತ ಮತ್ತು ದಾಸ ಪಾಳಿಯ ಭಕ್ತರೊಂದಿಗೆ  ಭಜನಾ ಸಂಕೀರ್ತನ ಜರಗಿತು. Kiran Poojaryhosakirana.com/

ಮಕ್ಕಳ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ- ಆನಂದ್ ಸಿ ಕುಂದರ್
ಕೋಟದಲ್ಲಿ ಚಿತ್ತಾರ ಚಿಣ್ಣರ ಚಿಲಿಪಿಲಿ ಬೇಸಿಗೆ ಶಿಬಿರ  ಕಾರ್ಯಕ್ರಮ ಆಯೋಜನೆ

ಕೋಟ:  ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಹುದುಗಿರುವ  ಪ್ರತಿಭೆ ಅನಾವರಣಕ್ಕೆ  ವೇದಿಕೆಯನ್ನು ಕಲ್ಪಿಸಲಿದೆ ಎಂದು ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದರು. ಕೋಟದ ಗ್ರಾಮಪಂಚಾಯತ್ ಸಭಾಂಗಣದಲ್ಲಿ ಇಂಡಿಕಾ ಕಲಾ ಬಳಗ ಮಣೂರು ಪಡುಕರೆ,ಕೋಟ ಪಂಚವರ್ಣ ಯುವಕ ಮಂಡಲ ಹಾಗೂ…