ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಎಸ್ ಮಧು ಬಂಗಾರಪ್ಪ ರವರ ನೇತೃತ್ವದಲ್ಲಿ. ಕರ್ನಾಟಕ ರಾಜ್ಯ ಸರ್ಕಾರದ ಗೌರವಾನ್ವಿತ ಮುಖ್ಯ ಮಂತ್ರಿಗಳಾದ ಮಾನ್ಯ ಶ್ರೀ…
ಕೋಟ: ಕೇಂದ್ರ ಸರಕಾರದ ಸ್ವಚ್ಛತಾ ಹೀ ಸೇವಾ ಸ್ವಚ್ಛತೆಯೇ ಸೇವೆ” ಆಂದೋಲನದ ಯೋಜನೆಯಡಿ ಉಡುಪಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಶ್ರಯದಲ್ಲಿ ಕೋಟ ಎ.ಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ದಡಿಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಗುರುವಾರ ಹಮ್ಮಿಕೊಂಡಿತು. ಕಾರ್ಯಕ್ರಮದಲ್ಲಿ ಉಡುಪಿ…
ಕೋಟ: ಕೃಷಿಯಲ್ಲಿ ನಾನಾ ರೀತಿಯ ಕೃಷಿಗಳಿರಬಹುದು ಆದರೆ ಮಲ್ಲಿಗೆ ಕೃಷಿಯ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂಬುವುದನ್ನು ಪ್ರೇಮ ಕುಂಭಾಶಿ ತೊರಿಸಿಕೊಟ್ಟಿದ್ದಾರೆ ಎಂದು ಜಿ.ಪಂ ಮಾಜಿ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಹೇಳಿದರು. ಗುರುವಾರ ಕೋಟದ ಪಂಚವರ್ಣ ಯುವಕ ಮಂಡಲ…
ಕೋಟ: ಶಾಲೆ ಮತ್ತು ದೇವಸ್ಥಾನಗಳು ಊರಿನ ಹಿರಿಮೆ ಅದೇ ರೀತಿ ಅಲ್ಲಿನ ಅರ್ಚಕರು ಮತ್ತು ಶಿಕ್ಷಕರು ತಮ್ಮ ಕಾರ್ಯವೈಕರಿಯ ತಳಹದಿಯ ಮೇಲೆ ಆ ಎರಡು ಸಂಸ್ಥೆ ಅವಲಂಬಿತವಾಗಿದೆ ಎಂದು ಕರ್ಣಾಟಕ ಬ್ಯಾಂಕ್ ನಿರ್ದೇಶಕ ಬಾಲಕೃಷ್ಣ ಅಲ್ಸೆ ಹೇಳಿದರು. ಶುಕ್ರವಾರ ಸರಕಾರಿ ಹಿರಿಯ…
ಕೋಟ: ನೆಲ-ಜಲ ಸಂರಕ್ಷಣೆ ಪ್ರತಿಯೊಬ್ಬರ ಆಧ್ಯ ಕರ್ತವ್ಯ ಈ ನಿಟ್ಟಿನಲ್ಲಿ ಜಿಲ್ಲಾಡಳಿತದ ವತಿಯಿಂದ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ| ವಿದ್ಯಾ ಕುಮಾರಿ ತಿಳಿಸಿದರು. ಅವರು ಉಡುಪಿ ಜಿ.ಪಂ. ನೇತೃತ್ವದಲ್ಲಿ ಕೋಡಿ ಹಾಗೂ ಕೋಟತಟ್ಟು ಗ್ರಾ.ಪಂ. ಆಶ್ರಯದಲ್ಲಿ, ಸಾಲಿಗ್ರಾಮ…
ಎಸ್ ಕೆಪಿಎ ಜಿಲ್ಲಾಧ್ಯಕ್ಷರಾಗಿ ಪದ್ಮಪ್ರಸಾದ್ ಜೈನ್ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಶ್ರೀ ಪದ್ಮಪ್ರಸಾದ್ ಜೈನ್ ಆಯ್ಕೆಯಾಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಬಂಟ್ವಾಳ, ಕೋಶಾಧಿಕಾರಿಯಾಗಿ ನವೀನ್ ರೈ ಪಂಜಳ, ಸಂಚಾಲಕರಾಗಿ…
ಕೋಟ: ಕಳೆದ ಮೂರು ದಿನಗಳಿಂದ ಕೋಟ ಮೂರ್‍ಕೈ ಬಳಿ ಕೋಟ ವಲಯ ಲಾರಿ ಮಾಲಿಕ ಹಾಗೂ ಚಾಲಕರು ಜಿಲ್ಲಾಡಳಿತ ಹಾಗೂ ಜಿಲ್ಲಾ ಪೆÇೀಲಿಸ್ ಇಲಾಖೆಯ ಆದೇಶದ ವಿರುದ್ಧ ಹೋರಾಟ ಮೂರನೆ ದಿನಕ್ಕೆ ಕಾಲಿರಿಸಿದ್ದು ಗುರುವಾರ ಕಂಬಳದ ಕೋಣ ಹಾಗೂ ಎತ್ತಿನ ಬಂಡಿ…
ಕೋಟ: ಈದ್ ಮಿಲಾದ್ ರ್ಯಾಲಿ: ಹಿಂದೂ ಮುಸ್ಲಿಂ ಸೌಹಾರ್ದದತೆಗೆ ಸಾಕ್ಷಿಯಾದ ಕೋಟತಟ್ಟು ಪಡುಕರೆ ಕೋಟ: ಲೋಕ ಪ್ರವಾದಿ ಮುಹಮ್ಮದ್ ಪೈಗಂಬರ್ ರವರ ಜನುಮದಿನದ ಪ್ರಯುಕ್ತ ಬ್ರಹ್ಮಾವರ ತಾಲೂಕಿನಕೋಟತಟ್ಟುನಿಂದ ಕೋಡಿ ಕನ್ಯಾಣದವರೆಗೆ ಮುಸ್ಲಿಮರು ಬಹು ಸಂಖ್ಯೆಯಲ್ಲಿ ಮದರಸ ಮಕ್ಕಳು, ಕಿರಿಯರು, ಹಿರಿಯರು ಸೇರಿ…
ಎಸ್.ಕೆ.ಪಿ.ಎ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾಗಿ ಆನಂದ್ ಎನ್. ಬಂಟ್ವಾಳ ಆಯ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಕಟ್ಟಡ ಸಮಿತಿಯ ಅಧ್ಯಕ್ಷರಾಗಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಆನಂದ್…
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ , ಬ್ರಹ್ಮಾವರ ವಲಯ ಇವರ ಸಂಯೋಜನೆಯಲ್ಲಿ ಬ್ರಹ್ಮಾವರ ವಲಯದ ಪ್ರೌಢಶಾಲಾ ಸಮಾಜ ವಿಜ್ಞಾನ ವಿಷಯ ಶಿಕ್ಷಕರ ಕಾರ್ಯಗಾರವು ದಿನಾಂಕ 27/9/2023 ರಂದು ಶ್ರೀ ವಿಧ್ಯೇಶ ವಿದ್ಯಾಮಾನ್ಯ ನೇಷನಲ್ ಆಂಗ್ಲ…