
ಕೋಟ: ಗುರುವಾರ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಜ್ಞಾನಮಂದಿರದಲ್ಲಿ ವಿಪ್ರ ಮಹಿಳಾ ಬಳಗ ಸಾಲಿಗ್ರಾಮ ಇದರ 4ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಕೋಟದ ಸಾಮಾಜಿಕ ಸಂಸ್ಥೆ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಮಹಿಳಾ ಘಟಕವನ್ನು ಗುರುತಿಸಿ ಸನ್ಮಾನಿಸಲಾಯಿತು.
ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್ ಕಾರಂತ್,ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನ ಆಡಳಿತ ಮಂಡಳಿ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್, ಸೇವಾ ಸಂಗಮ ಟ್ರಸ್ಟ್ ಕುಂದಾಪುರ ಇದರ ವಿಶ್ವಸ್ಥ ಮಂಡಳಿ ಕಾರ್ಯದರ್ಶಿ ಚಂದಿಕಾ ಧನ್ಯ, ಬ್ರಾಹ್ಮಣ ಪರಿಷತ್ ಸಾಲಿಗ್ರಾಮ ಅಧ್ಯಕ್ಷ ಶಿವರಾಮ ಉಡುಪ, ವಿಪ್ರ ಮಹಿಳಾ ಬಳಗದ ನೂತನ ಅಧ್ಯಕ್ಷೆ ಗಾಯಿತ್ರಿ ಹೊಳ್ಳ ಪಾಂಡೇಶ್ಚರ ಉಪಸ್ಥಿತರಿದ್ದರು.
Leave a Reply