Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಕೋಟತಟ್ಟು ಎಸ್ ಎಲ್ ಆರ್ ಎಂ ಘಟಕ ಬೆಂಕಿಗಾಹುತಿ

ಕೋಟ: ಕೋಟತಟ್ಟು ಗ್ರಾಮಪಂಚಾಯತ್ ನ ಎಸ್ ಎಲ್ ಆರ್ ಎಂ ಘಟಕ ಬೆಂಕಿ ಅವಗಡ ಸಂಭವಿಸಿದೆಗುರುವಾರ ರಾತ್ರಿ 7.30ರ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಘಟಕದಲ್ಲಿದ್ದ ಬಾರಿ…

Read More

ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಂಬಲಪಾಡಿ “ಚಿತ್ರ ಕಲೆ ಸ್ಪರ್ಧೆ”

ಯೂತ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಮತ್ತುಸಾರ್ವಜನಿಕ ಗಣೇಶೋತ್ಸವ ಸಮಿತಿ ಅಂಬಲಪಾಡಿ..“ಚಿತ್ರ ಕಲೆ ಸ್ಪರ್ಧೆ” 17/09/2023 ಆದಿತ್ಯವಾರಬೆಳಿಗ್ಗೆ 11.00ಕ್ಕೆ1ನೇ ವಿಭಾಗ1ರಿಂದ 4ನೇ ತರಗತಿ ಗಣಪತಿ ಚಿತ್ರ ಬಿಡಿಸುವುದು2ನೇ…

Read More

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಬಿಲ್ಲವರ ಸೇವಾ ಸಂಘ ಉಡುಪಿ ರಿ. ಬನ್ನಂಜೆ ಇದರ ಸಹಕಾರದೊಂದಿಗೆ ಆಯೋಜಿಸಿದ್ದ ಬ್ರಹ್ಮಶ್ರೀ…

Read More

ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ

ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ : ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಜನ್ಮ ದಿನಾಚರಣೆ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ…

Read More

ತೆಕ್ಕಟ್ಟೆ -ಸೇವಾ ಸಂಗಮ ವಿದ್ಯಾ ಕೇಂದ್ರ ತೆಕ್ಕಟ್ಟೆಯಲ್ಲಿ ರಕ್ಷಾ ಬಂಧನ ಆಚರಣೆ

ಕೋಟ: ಸೇವಾ ಸಂಗಮ ವಿದ್ಯಾ ಕೇಂದ್ರ ತೆಕ್ಕಟ್ಟೆಯಲ್ಲಿ ಆ. 30ರ ಬುಧವಾರ ರಕ್ಷಾಬಂಧನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಸಾಮಾಜಿಕ ಚಿಂತಕ ಚಂದ್ರಶೇಖರ್ ಪಡಿಯಾರ್ ದೀಪ ಬೆಳಗಿಸುವುದರ ಮೂಲಕ…

Read More

ಬಾಳಕುದ್ರು – ಬಿಲ್ಲವ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ

ಬಾಳಕುದ್ರು – ಬಿಲ್ಲವ ಸಂಘದ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕೋಟ: ಬ್ರಹ್ಮಶ್ರೀ ನಾರಾಯಣಗುರುಗಳ 169ನೇ ಜಯಂತೋತ್ಸವದ ಹಿನ್ನಲ್ಲೆಯಲ್ಲಿ ಇಲ್ಲಿನ ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ಬಾಳಕುದ್ರು…

Read More

ಕೋಟ ಗ್ರಾಮಪಂಚಾಯತ್‍ನಲ್ಲಿ ಗೃಹಲಕ್ಷ್ಮೀ ಯೋಜನೆ ವೀಕ್ಷಣೆ ಅವಕಾಶ, ಕಾರ್ಯಕ್ರಮ ಆಯೋಜನೆ

ಕೋಟ: ರಾಜ್ಯದಲ್ಲಿರುವ ಮಹಿಳೆಯರ ಆರ್ಥಿಕ ಸಬಲೀಕರಣದ ಉದ್ದೇಶದಿಂದ, ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ತಲಾ ರೂ 2000/- ಗಳನ್ನು ನೀಡುವ ಗ್ರಹಲಕ್ಷ್ಮಿ ಯೋಜನೆಯನ್ನು ಕರ್ನಾಟಕ ಸರ್ಕಾರ…

Read More

ಸಂಪೂರ್ಣ ಡಿಜಿಟಲ್ ಸಾಕ್ಷರತ ಗ್ರಾಮವಾಗಿ ಕೋಟತಟ್ಟು ಗ್ರಾಮ ಆಯ್ಕೆ , ಪಂಚಾಯತ್ ಅಧ್ಯಕ್ಷ ಸತೀಶ್ ಹರ್ಷ

ಸಂಪೂರ್ಣ ಡಿಜಿಟಲ್ ಸಾಕ್ಷರತ ಗ್ರಾಮವಾಗಿ ಕೋಟತಟ್ಟು ಗ್ರಾಮ ಆಯ್ಕೆ , ಪಂಚಾಯತ್ ಅಧ್ಯಕ್ಷ ಸತೀಶ್ ಹರ್ಷ ಕೋಟ : ಗ್ರಾಮಗಳು ದೇಶದ ಜೀವನಾಡಿ, ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ…

Read More

ಪಾಂಡೇಶ್ವರ -ಹೈನುಗಳಿಗೆ ಬಂಜೆತನ ನಿವರಣಾ ಶಿಬಿರ ಆಯೋಜನೆ

ಪಾಂಡೇಶ್ವರ -ಹೈನುಗಳಿಗೆ ಬಂಜೆತನ ನಿವರಣಾ ಶಿಬಿರ ಆಯೋಜನೆ ಕೋಟ: ಸಹಕಾರಿ ಹಾಲು ಉತ್ಪಾದಕರ ಮಹಿಳಾ ಸಂಘ ಪಾಂಡೇಶ್ವರ ಇಲ್ಲಿ ಹೈನುಗಳಿಗೆ ಬಂಜೆತನ ನಿವಾರಣಾ ಶಿಬಿರ ಪಾಂಡೇಶ್ವರ ಪರಿಸರದ…

Read More

ಕೋಟ ಹಾಗೂ ಕೋಟತಟ್ಟು ಗ್ರಾಮಪಂಚಾಯತ್ ಅಧ್ಯಕ್ಷ , ಉಪಾಧ್ಯಕ್ಷರಿಗೆ ಅಭಿನಂದನೆ

ಕೋಟ: ಶ್ರೀ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಕೋಟ ಇದರ ಆಶ್ರಯದಲ್ಲಿ ಕೋಟ ಶ್ರೀ ನಾರಾಯಣಗುರು ಮಂದಿರಲ್ಲಿ ಬ್ರಹ್ಮಶ್ರೀ ನಾರಾಯಣಗುರು 169ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಇತ್ತೀಚಿಗೆ ಕೋಟ…

Read More