
ಬೆಂಗಳೂರು: ಸ್ಯಾಂಡಲ್ ವುಟ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರಿಗೆ ಹೃದಯಾಘಾತದಿಂದ ನಿಧನಾರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಸಂಭವಿಸಿದ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ ವೇಳೆ ದುರಂತ ಸಂಭವಿಸಿದೆ.
ಬೆಂಗಳೂರಿಗೆ ವಿಜಯ್ ಪತ್ನಿ ಪಾರ್ಥಿವ ಶರೀರ ಬರುವ ಸಾಧ್ಯತೆಯಿದ್ದು, ವಿಧಿ ವಿಧಾನ ಕಾರ್ಯವೆಲ್ಲ ಬೆಂಗಳೂರಿನಲ್ಲಿ ಜರುಗಲಿದೆ. ನಿವೃತ್ತ ಅಸಿಸ್ಟೆಂಟ್ ಪೊಲೀಸ್ ಆಫೀಸರ್ ಬಿ.ಕೆ ಶಿವರಾಮ್ ಅವರ ಪುತ್ರಿ ಸ್ಪಂದನ ಅವರು ವಿಜಯ್ ಹಲವು ವರ್ಷಗಳಿಂದ ಪ್ರೀತಿಸಿ, 2007ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾದರು. ಈ ಜೋಡಿಗೆ ಒಬ್ಬ ಮಗನಿದ್ದಾನೆ.

















Leave a Reply