Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಸ್ತಾನ- ಸಾಮಥ್ರ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ

ಕೋಟ: ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ, ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಗ್ರಾಮ ಪಂಚಾಯತ್ ಒಕ್ಕೂಟ ಐರೋಡಿ, ಇವರ ವತಿಯಿಂದ ಸಂಜೀವಿನಿ ಸ್ವಸಹಾಯ…

Read More

ತೆಕ್ಕಟ್ಟೆ- ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ

ಕೋಟ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು ತೆಕ್ಕಟ್ಟೆ ಕಾರ್ಯಕ್ಷೇತ್ರದ ವತಿಯಿಂದ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮದಲ್ಲಿ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನವನ್ನು ಸ್ವಚ್ಛತೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಒಕ್ಕೂಟದ…

Read More

ಸಾಹಿತಿ ನರೇಂದ್ರ ಕುಮಾರ್ ಕೋಟ ಇವರಿಗೆ ಸನ್ಮಾನ

ಕೋಟ: ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಸಾಹಿತಿ ಶಿಕ್ಷಕ ನರೇಂದ್ರ ಕುಮಾರ್ ಕೋಟ ಇವರನ್ನು ಇತ್ತೀಚೆಗೆ ಸನ್ಮಾನಿಸಲಾಯಿತು.ಇತ್ತೀಚಿಗೆ ಇವರ ನೇತ್ರತ್ವದಲ್ಲಿ 25 ಗಂಟೆಗಳ ವ್ಯಕ್ತಿತ್ವ ವಿಕಸನ…

Read More

ಕಾರ್ಕಡ- ಸಮವಸ್ತ್ರ ಹಾಗೂ ಶೌಚಾಲಯ ಅನಾವರಣ ಕಾರ್ಯಕ್ರಮ

ಕೋಟ: ನ್ಯೂ ಕಾರ್ಕಡ ಹಿ.ಪ್ರಾ.ಶಾಲೆಗೆ ಪರಮೇಶ್ವರ ನಾಯರಿಯವರು ಕೊಡುಗೆಯಾಗಿ ನೀಡಿದ ಸಮವಸ್ತ್ರ ವಿತರಣೆ, ಕೆನರಾ ಬ್ಯಾಂಕ್ ವತಿಯಿಂದ ಕೊಡುಗೆಯಾಗಿ ನೀಡಿದ ಶೌಚಾಲಯದ ಉದ್ಘಾಟನೆ ಆ.5 ರಂದು ಜರಗಿತು.…

Read More

“ಹಳೆ ಹಂಬ್ಲು” ವಿಶಿಷ್ಟ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಯುವವಾಹಿನಿ ಯಡ್ತಾಡಿ ಘಟಕ

ಕೋಟ : ನಮ್ಮ ಸಂಸ್ಕ್ರತಿಯ ಸೊಗಡು ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಈ ನೆನಪುಗಳ ಬಲದಿಂದಲೇ ಸಾಗಿ ಬರಬೇಕು .ನಮ್ಮ ಪೂರ್ವಜರ ಆಹಾರ ಪದ್ಧತಿಯನ್ನು ನಮ್ಮ ಮುಂದಿನ…

Read More

ಗಿರಿ ಫ್ರೆಂಡ್ಸ್ ಚಿತ್ರಪಾಡಿ ನೇತೃತ್ವದಲ್ಲಿ ವನಮಹೋತ್ಸವ

ಕೋಟ: ಗಿರಿ ಫ್ರೆಂಡ್ಸ್ ಚಿತ್ರಪಾಡಿ ನೇತೃತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಿತ್ರಪಾಡಿಯಲ್ಲಿ ನೆಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಚಿತ್ರಪಾಡಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ…

Read More

ಕರಾಟೆ- ಸಮನ್ವಿತಾ ಜಿಲ್ಲಾ ಮಟ್ಟಕ್ಕೆ

ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕುಂದಾಪುರ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸೇವಾ ಸಂಗಮ ಹಿರಿಯ ಪ್ರಾಥಮಿಕ ಶಾಲೆ ತೆಕ್ಕಟ್ಟೆ ಇಲ್ಲಿನ ವಿದ್ಯಾರ್ಥಿನಿ ಸಮನ್ವಿತಾ ಕರಾಟೆಯಲ್ಲಿ…

Read More

ಕೋಟ ಗ್ರಾಮಪಂಚಾಯತ್‍ನ ಪ್ರಕೃತಿ ಸಂಜೀವಿನಿ ಮಹಾಸಭೆ

ಕೋಟ: ಕೋಟ ಗ್ರಾಮಪಂಚಾಯತ್‍ನ ಪ್ರಕೃತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆಯು ಕೋಟ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಇತ್ತಿಚಿಗೆ ನಡೆಯಿತು. ಪ್ರಕೃತಿ ಸಂಜೀವಿನಿ ಒಕ್ಕೂಟದ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋಜನೆಯಿಂದ ಶಾಲಾ ಕೈತೋಟ ಕಾರ್ಯಕ್ರಮ

ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕುಂದಾಪುರ ತಾಲೂಕಿನ ತೆಕ್ಕಟ್ಟೆ ವಲಯದ ಕೊರವಡಿ ಕಾರ್ಯ ಕ್ಷೇತ್ರದಲ್ಲಿ ಶಾಲಾ ಕೈತೋಟ ಕಾರ್ಯಕ್ರಮ ಇತ್ತೀಚಿಗೆ…

Read More

ಕೊಮೆ-ಸ್ತನಪಾನ ಸಪ್ತಹ ಮಾಹಿತಿ ಕಾರ್ಯಕ್ರಮ

ಕೋಟ: ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಮೆ ಅಂಗನವಾಡಿ ಕೇಂದ್ರದಲ್ಲಿ ಸ್ತನಪಾನ ಸಪ್ತಹ ಕಾರ್ಯಕ್ರಮ ಮತ್ತು ದಾನಿಗಳು ಕೊಡ ಮಾಡಿದ ಸಮವಸ್ತ್ರ ವಿತರಣೆ ಕಾರ್ಯಕ್ರಮ ಇತ್ತೀಚಿಗೆ ನೆರವೇರಿತು.…

Read More