
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ.. ಇದರ ಸಹಯೋಗದಲ್ಲಿ “ಆಯುಷ್ಮಾನ್ ಭವ” ಆಯುಷ್ಮಾನ್ ವಿಶೇಷ ಗ್ರಾಮ ಸಭೆಯು ಅಕ್ಟೋಬರ್ 2 ಸೋಮವಾರದಂದು ಅಂಬಲಪಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷರಾದ ಸುಜಾತ ಯೋಗೀಶ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ,, ಆರೋಗ್ಯ ಮಿತ್ರ ಸಂಯೋಜಕರಾದ ಶ್ರೀಮತಿ ಪುಷ್ಪಾ ಶೆಟ್ಟಿ ಅವರು ಆಯುಷ್ಮಾನ್ ಬಗ್ಗೆ ಮಾಹಿತಿಯನ್ನು ನೀಡಿದರು.
ಈ ಸಂದರ್ಭದಲ್ಲಿ ಶ್ರೀಮತಿ ಸ್ವಾತಿ.. ಸಮುದಾಯ ಆರೋಗ್ಯ ಅಧಿಕಾರಿ, ಆರೋಗ್ಯ ಕ್ಷೇಮ ಕೇಂದ್ರ ಕಿದಿಯೂರು, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಜಾತ ಸುಧಾಕರ್, ನಿಕಟ ಪೂರ್ವ ಅಧ್ಯಕ್ಷರಾದ ರೋಹಿಣಿ S ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ರಾಜೇಶ್ ಸುವರ್ಣ, ಹರೀಶ್ ಪಾಲನ್, ಶಶಿಧರ್ ಸುವರ್ಣ, ಪ್ರಮೋದ್ ಸಾಲಿಯಾನ್, ಶಕುಂತಳಾ ಶೆಟ್ಟಿ, ಉಷಾ ಶೆಟ್ಟಿ, ಸುರೇಶ್ ಪೂಜಾರಿ, ಪಂಚಾಯತ್ ಅಭಿವೃಧ್ದಿ ಅಧಿಕಾರಿ ವಸಂತಿ ಮೇಡಮ್, ಉಜ್ವಲ ಸಂಜೀವಿನಿ ಒಕ್ಕೂಟದ MBK ಪ್ರಮೀಳಾ, LCRP ಇಂದಿರಾ & ಶಮಿತಾ, ಪಂಚಾಯತ್ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆ ಯರು, ಅಂಗನವಾಡಿ ಕಾರ್ಯಕರ್ತೆಯರು & ಗ್ರಾಮಸ್ಥರು ಉಪಸ್ಥಿತರಿದ್ಧರು. ಪಂಚಾಯತ್ ಅಭಿವೃಧ್ದಿ ಅಧಿಕಾರಿ ಶ್ರೀಮತಿ ವಸಂತಿ ಕಾರ್ಯಕ್ರಮವನ್ನು ನಿರೂಪಿಸಿದರು.
Leave a Reply