
ಕೋಟ : ಪಾಂಡೇಶ್ವರದ ನಿವಾಸಿ ಪಿ.ಶೀನ ಪೂಜಾರಿ 85.ವ ಶನುವಾರ ಅನಾರೋಗ್ಯದಿಂದ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.
ಪತ್ನಿ , ಆರು ಜನ ಪುತ್ರರು ,ಒರ್ವ ಪುತ್ರಿಯನ್ನು ಅಗಲಿದ್ದಾರೆ ಮಾಜಿ ಭೂ ನ್ಯಾಯ ಮಂಡಳಿ ಸದಸ್ಯರಾಗಿ,ಸಾಸ್ತಾನ ಸಹಕಾರಿ ವ್ಯವಸಾಯಕ ಸಂಘದ ಮಾಜಿ ನಿರ್ದೇಶಕರಾಗಿ , ಪಾಂಡೇಶ್ವರ ಪಂಚಾಯತ್ ಬೋರ್ಡ್ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
Leave a Reply