
ಕೋಟ: ಪಂಚವರ್ಣ ಯುವಕ ಮಂಡಲ ಕೋಟ ಹಾಗೂ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ನ. 10ರಂದು ಕೋಟದ ಗಾಂಧೀ ಮೈದಾನದಲ್ಲಿ ನಡೆದ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ರಂಗನಟ ಡಾ|ರಾಧಾಕೃಷ್ಣ ಉರಾಳ ವಿಶೇಷ ಅಭಿನಂದನೆ ಸಲ್ಲಿಸಲಾಯಿತು.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ಗೀತಾನಂದ ಫೌಂಡೇಶನ್ ಮಣೂರು ಪಡುಕರೆ ಪ್ರವರ್ತಕ ಆನಂದ ಸಿ.ಕುಂದರ್, ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ್ ಪೂಜಾರಿ, ಕೆ.ಪಿ.ಸಿ.ಸಿ. ವಕ್ತಾರ ಸುಧೀರ್ ಕುಮಾರ್ ಮುರೋಳಿ, ಪಂಚವರ್ಣದ ಅಧ್ಯಕ್ಷ ಅಜಿತ್ ಆಚಾರ್,ಸ್ಥಾಪಕಾಧ್ಯಕ್ಷ ಸುರೇಶ ಗಾಣಿಗ ಮತ್ತಿತರರಿ ಇದ್ದರು.
Leave a Reply