
ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಅಧ್ಯಕ್ಷ ಕೆ ಸತೀಶ್ ಕುಂದರ್ ಬಾರಿಕೆರೆ ಅವರು ನೆರವೆರಿಸಿದರು.
ಈ ಸಂಧರ್ಭದಲ್ಲಿ ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ಪ್ರಮೋದ್ ಹಂದೆ, ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ಅಶ್ವಿನಿ, ಸೀತಾ, ಜ್ಯೋತಿ, ಸಾಹಿರ ಬಾನು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ರವೀಂದ್ರ ರಾವ್, ಕಾರ್ಯದರ್ಶಿ ಸುಮತಿ ಅಂಚನ್, ಸಾರ್ವಜನಿಕರು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.













Leave a Reply