Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಕೋಟ: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ ಇವರ ವತಿಯಿಂದ ಕಳೆದ ಸಾಲಿನ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 75% ಹಾಗೂ 75 % ಕಿಂತ ಹೆಚ್ಚು ಅಂಕ ಪಡೆದ ನಮ್ಮ ಸಂಘದ ವ್ಯಾಪ್ತಿಯ ವಿಶ್ವಕರ್ಮ ಸಮಾಜದ  ವಿದ್ಯಾರ್ಥಿಗಳಿಗೆ  ವಿದ್ಯಾರ್ಥಿ ವೇತನಕ್ಕೆ  ಅರ್ಜಿ ಆಹ್ವಾನಿಸಲಾಗಿದೆ.ಸಂಘದ ಕಛೇರಿಯಲ್ಲಿ ಅರ್ಜಿ ಲಭ್ಯವಿದ್ದು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9972325405

Leave a Reply

Your email address will not be published. Required fields are marked *