Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಬೈಂದೂರು: ಪೆಂಗಲ್ ಚಂಡಮಾರುತ ಎಫೆಕ್ಟ್ : ತ್ರಾಸಿ ಬೀಚ್ ಪ್ರವಾಸಿಗರು ಇಲ್ಲದೆ ಬಿಕೋ! ಎನ್ನುತ್ತಿರುವ ದೃಶ್ಯ.. !!

ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಕುಂದಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತ್ರಾಸಿ ಬೀಚ್ ಪೆಂಗಲ್ ಚಂಡಮಾರುತ ಎಫೆಕ್ಟ್ ! ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ,…

Read More

ಬ್ರಹ್ಮಾವರ: ಮನೆಗೆ ಸಿಡಿಲು ಬಡಿದು ಹಾನಿ…!!

ಉಡುಪಿ: ಫೆಂಗಲ್ ಚಂಡಮಾರುತ ಭಾರೀ ಅನಾಹುತಗಳನ್ನು ಉಂಟು ಮಾಡಿದೆ. ಸೋಮವಾರ ಸಂಜೆ ಪ್ರಾರಂಭಗೊಂಡ ಮಳೆ ಉಡುಪಿ ಜಿಲ್ಲೆಯಲ್ಲಿ ಈಗಲೂ ಮುಂದುವರೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರ…

Read More

ಬೈಂದೂರು ವಕೀಲರ ಸಂಘದಿಂದ ವಕೀಲರ ದಿನಾಚರಣೆ ಉದ್ಘಾಟನೆ…!!

ಉಪ್ಪುಂದ: ಬೈಂದೂರು ವಕೀಲರ ಸಂಘ ರಿ. ಬೈಂದೂರು ವತಿಯಿಂದ ವಕೀಲರ ದಿನಾಚರಣೆ ಡಿ.3ರಂದು ನಡೆಯಿತು. ಬೈಂದೂರು ಸಿವಿಲ್ ಮತ್ತು ಜೆ.ಎಮ್.ಎಫ್‌.ಸಿ ನ್ಯಾಯಾಲಯದ ನ್ಯಾಯಾಧೀಶ ವಿದ್ಯಾ ಎ.ಎಸ್. ಸಭಾ…

Read More

ಬಿಗ್‌ಬಾಸ್‌ನಿಂದ ಹೊರ ಬಂದ ಚೈತ್ರಾ ಕುಂದಾಪುರ…!!

ಬೆಂಗಳೂರು : ಕಲರ್ಸ್ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಬಿಗ್‌ಬಾಸ್ ಸೀಸನ್ 11ರ ಸ್ಫರ್ಧಿ ಚೈತ್ರಾ ಕುಂದಾಪುರ ಮೇಲೆ ಹಲವು ಕೇಸ್‌ಗಳು ಇವೆ. ಬಿಗ್ ಬಾಸ್‌ನಲ್ಲಿ ಉತ್ತಮವಾಗಿ ಆಡುತ್ತಿರುವ…

Read More

ಸಾಲಿಗ್ರಾಮ ಗುರುನರಸಿಂಹ ದೇಗುಲ, ದೀಪೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭಾ ಸಮ್ಮಾನ

ಕೋಟ: ಸಾಲಿಗ್ರಾಮ ಗುರು ನರಸಿಂಹ ದೇಗುಲದಲ್ಲಿ ನ.30ರಂದು ಜರಗಿದ ದೀಪೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭಾ ವೇದಿಕೆಯಲ್ಲಿ ಸಾಧಕರಿಗೆ ಸಮ್ಮಾನ ನಡೆಯಿತು. ಶಾಸಕ ಕಿರಣ್ ಕುಮಾರ್ ಕೊಡ್ಡಿ ಮಾತನಾಡಿ,…

Read More

ಕಾರ್ಕಡದಲ್ಲಿ ಗ್ರಾಮ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ತಾರಾನಾಥ ಹೊಳ್ಳ

ಕೋಟ, ಗ್ರಾಮಗಳಲ್ಲೂ ಕನ್ನಡಾಸಕ್ತಿ, ಸಾಹಿತ್ಯ ಅಭಿರುಚಿ ಮೂಡಿದಾಗ ಕನ್ನಡದ ಕಂಪು ಸುತ್ತೆಲ್ಲವೂ ಹರಡಲು ಸಾಧ್ಯ. ಇತರ ಸಮ್ಮೇಳನಗಳಂತೆ ಗ್ರಾಮೀಣ ಸಾಹಿತ್ಯ ಸಮ್ಮೇಳನಕ್ಕೆ ಮುಂದಿನ ದಿನಗಳಲ್ಲಿ ಹೆಚ್ಚು ಒತ್ತು…

Read More

ಪುತ್ತೂರು ತಾಲೂಕು ಮಟ್ಟದ ಪ್ರತಿಭಾಕಾರಂಜಿಯ ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ ಪಡೆದ ಕೇವಲ 42 ಮಕ್ಕಳು ದಾಖಲಾತಿ ಇರುವ ಸರಕಾರಿ  ಹಿರಿಯ ಪ್ರಾಥಮಿಕ ಶಾಲೆ ಬಿಳಿನೆಲೆ ಕೈಕಂಬ

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯ ಪುತ್ತೂರು ಮತ್ತು ಕಡಬ ತಾಲೂಕಿನಲ್ಲಿ 51 ಖಾಸಗಿ ಶಾಲೆಗಳು, ಕೆ.ಪಿ.ಎಸ್ ಮತ್ತು ಪಿ ಎಂ ಶ್ರೀ ಶಾಲೆಗಳನ್ನು ಒಳಗೊಂಡಂತೆ 100 ಕ್ಕೂ…

Read More

ಡಿ. 07 ರಂದು ಕುಂದಾಪುರದಲ್ಲಿ ಮೊಗವೀರರ ಸಾಂಸ್ಕೃತಿಕ ಸಿಂಚನ -“ಹೆಜ್ಜೆ ಗೆಜ್ಜೆ ” ಸಾಂಸ್ಕೃತಿಕ ಸ್ವರ್ಧೆ

ಕುಂದಾಪುರ (ಡಿ. 04):ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್(ರಿ.) ಅಂಬಲಪಾಡಿ, ಉಡುಪಿ ಹಾಗೂ ಮೊಗವೀರ ಯುವ ಸಂಘಟನೆ ಹೆಮ್ಮಾಡಿ ಘಟಕದ…

Read More

ಲಂಚ ಪಡೆದು ಲೋಕಾಯುಕ್ತ ರಿಗೆ ಸಿಕ್ಕಿಬಿದ್ದ ಭ್ರಷ್ಟ  ಗ್ರಾಮ ಲೆಕ್ಕಾಧಿಕಾರಿ ಗಿರೀಶ ರಣದೇವಗೆ 4 ವರ್ಷ ಜೈಲು  ಶಿಕ್ಷೆ ಮತ್ತು 5 ಸಾವಿರ ರೂ ದಂಡ

ಕಾರವಾರ: ಹಳಿಯಾಳ ತಾಲೂಕಿನಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತ್ಯವ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಜಮೀನು ಖಾತೆ ಬದಲಾವಣೆಗೆ ಲಂಚ ಬೇಡಿ ಲೋಕಾಯುಕ್ತ ರಿಗೆ ಸಿಕ್ಕಿಬಿದ್ದ ಗ್ರಾಮ ಲೆಕ್ಕಾಧಿಕಾರಿ ಗಿರೀಶ ರಣದೇವಗೆ…

Read More

ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಶ್ರೀ ಗುರು ಧಾಮದ ಕಾಮಗಾರಿಗೆ ದೇಣಿಗೆ

ಕೋಟ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ದೀಪೋತ್ಸವz ಭವ್ಯ ರ‍್ಶನದ ಸಂರ‍್ಭದಲ್ಲಿ ಶ್ರೀ ಗುರು ಧಾಮದ ಕಾಮಗಾರಿಗೆಂದು ಗಮನರ‍್ಹ ಮೊತ್ತದ ದೇಣಿಗೆಯನ್ನು ಪಿ.ಎನ್.ವಸಂತ ಉಪಾಧ್ಯ ಪತ್ನಿ ಸುಧಾರೊಂದಿಗೆ…

Read More