ಕೋಟ: ಯುವ ಸಮುದಾಯ ಯಾವುದೇ ದುಶ್ಚಟಕ್ಕೆ ಬಲಿಯಾಗಬಾರದು ಅವರ ಜೀವನದ ಪರಿಭಾಷೆ ಅತ್ಯಂತ ಸುಂದರ ದಿನಗಳಿಗೆ ಮುನ್ನುಡಿ ಬರೆಯಬೇಕು ಇದಕ್ಕಾಗಿ ಪಣತೊಟ್ಟ ಪಂಚವರ್ಣ ಸಂಸ್ಥೆಯ ಕಾರ್ಯ ಅಭಿನಂದನೀಯ…
Read More

ಕೋಟ: ಯುವ ಸಮುದಾಯ ಯಾವುದೇ ದುಶ್ಚಟಕ್ಕೆ ಬಲಿಯಾಗಬಾರದು ಅವರ ಜೀವನದ ಪರಿಭಾಷೆ ಅತ್ಯಂತ ಸುಂದರ ದಿನಗಳಿಗೆ ಮುನ್ನುಡಿ ಬರೆಯಬೇಕು ಇದಕ್ಕಾಗಿ ಪಣತೊಟ್ಟ ಪಂಚವರ್ಣ ಸಂಸ್ಥೆಯ ಕಾರ್ಯ ಅಭಿನಂದನೀಯ…
Read More
ಬೈಂದೂರು : ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ಸನ್ನಿಧಿಯಲ್ಲಿ ಕಾರ್ತಿಕ ದೀಪೋತ್ಸವ ಹಾಗೂ ಅಷ್ಟಾವಧಾನ ಸೇವೆ ನಡೆಯಿತು. ಆನಗಳ್ಳಿ ಡಾ ಚೆನ್ನಕೇಶವ ಗಾಯತ್ರಿ ಭಟ್ ಇವರ…
Read More
ರಿಪ್ಪನ್ಪೇಟೆ : ರಬ್ಬರ್ ಮರ ಲೀಜ್ ವಿಚಾರವಾಗಿ ಇದ್ದ ಜಗಳದ ಕೇಸನ್ನು ರಾಜಿ ಮೂಲಕ ಬೇಗ ಮುಗಿಸಿಕೊಡುತ್ತೇನೆ ಎಂದು ಹೇಳಿ ಪಿರ್ಯಾದಿಯಿಂದ ಲಂಚ ಪಡೆಯುತ್ತಿದ್ದ ಹೊಸನಗರ ನ್ಯಾಯಾಲಯದ…
Read More
ಕೋಟ: ರೈತ ಕಾಯಕವಿದ್ದರೆ ಸಮಾಜದಲ್ಲಿ ಬದುಕು ಜೀವಂತ, ಅಂತಹ ರೈತರ ಬಗ್ಗೆ ನಿರ್ಲಕ್ಷಿ÷್ಯÃಯ ಧೋರಣೆ ಸಲ್ಲ ಎಂದು ರೈತಧ್ವನಿ ಸಂಘದ ಹೋರಾಟಗಾರ ನ್ಯಾಯವಾದಿ ಟಿ.ಮಂಜುನಾಥ್ ಗಿಳಿಯಾರು ಅಭಿಪ್ರಾಯಪಟ್ಟರು…
Read More
ಕೋಟ: ಇತ್ತೀಚೆಗೆ ಸಾಲಿಗ್ರಾಮದ ಗುರುನರಸಿಂಹ ದೇವಸ್ಥಾನದ ಕೂಟ ಬಂದು ಭವನದಲ್ಲಿ ಮಹಿಳಾ ವೇದಿಕೆ ಕೂಟ ಮಹಾ ಜಗತ್ತು ಸಾಲಿಗ್ರಾಮ ಸಾಲಿಗ್ರಾಮ ಅಂಗ ಸಂಸ್ಥೆ ಏರ್ಪಡಿಸಿದ್ದ ನಮ್ಮ ಹೃದಯ…
Read More
ಕೋಟ: ಇಲ್ಲಿನ ಸಾಲಿಗ್ರಾಮದ ನಿವಾಸಿ ಪ್ರಾಣಿಪ್ರೇಮಿ ಸುಧೀಂದ್ರ ಐತಾಳ್ ಪುತ್ರ ಧೀರಜ್ ಐತಾಳ್ ಇವರಿಗೆ ಕರ್ನಾಟಕ ಸರಕಾರ ಶೌರ್ಯ ಪ್ರಶಸ್ತಿ ನೀಡಿ ಗೌರವಿಸಿದೆ.ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ…
Read Moreಕೋಟ: ಸಾಂಸ್ಕçತಿಕ ಹರಿಕಾರ, ಸಂಘ ಸಂಸ್ಥೆಗಳ ಪ್ರೋತ್ಸಾಹಕ, ಯಕ್ಷಗಾನ ಕಲಾಕೇಂದ್ರದ ಮೂಲಕರ್ತೃ ಗುಂಡ್ಮಿ ಶಂಕರನಾರಾಯಣ ಉಪಾಧ್ಯರ 11 ನೆಯ ವರ್ಷದ ಸಂಸ್ಮರಣಾ ಕಾರ್ಯಕ್ರಮವು ನಾಳೆ ನ.À 30ರ…
Read Moreಕೋಟ: ರೋಟರಿ ಕೋಟ ಸಿಟಿ ಆಶ್ರಯದಲ್ಲಿ ರೋಟರಿ ವಲಯ ೨ರ ವಲಯ ಮಟ್ಟದ ಕ್ರೀಡಾಕೂಟವು ಮೂರು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ ೩೦.ರ ಶನಿವಾರದಂದು ಕೋಟೇಶ್ವರದ ಸಹನಾ ಒಳಾಂಗಣ…
Read More
ಕೋಟ: ಶ್ರೀ ಮಹಾಲಿಂಗೇಶ್ವರ ಮತ್ತು ಶ್ರೀ ಹೇರಂಬ ಮಹಾಗಣಪತಿ ದೇವಸ್ಥಾನ, ಮಣೂರು ಇದರ ವಾರ್ಷಿಕ ದೀಪೋತ್ಸವ ನ.30ರ ಶನಿವಾರ ಸಂಜೆ 7.00ಗಂಟೆಗೆ ನಡೆಯಲಿದೆ ಈ ಪ್ರಯುಕ್ತ ಸಂಜೆ…
Read More
ಕೋಟ: ಇಲ್ಲಿನ ಐತಿಹಾಸಿಕ ಪುರಾಣ ಪ್ರಸಿದ್ಧ ದೇಗುಲವಾದ ಕೋಟದ ಮಹತೋಭಾರ ಶ್ರೀ ಹಿರೇಮಹಾಲಿಂಗೇಶ್ವರ ದೇಗುಲದ ವಾರ್ಷಿಕ ದೀಪೋತ್ಸವ ಗುರುವಾರ ಜರಗಿತು. ಈ ಪ್ರಯುಕ್ತ ಕಿರಿ ರಂಗಪೂಜೆ,ತುಳಸಿಪೂಜೆ,ಬಲಿಪೂಜೆ,ಮಹಾಪೂಜೆ ಕ್ಷೇತ್ರ…
Read More