Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಾರಂಪಳ್ಳಿ ಪಡುಕರೆ ಬೀಚ್‌ನಲ್ಲಿ ವಿಪ್ರ ಮಹಿಳಾ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳಿಂದ ವಿಷ್ಣು ಸಹಸ್ರನಾಮ ಪಠಣ

ಕೋಟ: ಇಲ್ಲಿನ ಪಾರಂಪಳ್ಳಿ ಪಡುಕರೆ ಶನೀಶ್ವರ ದೇಗುಲದ ಸಮೀಪದ ಬೀಚ್‌ನಲ್ಲಿ ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಸೇರಿದಂತೆ ವಿವಿಧ ಸಂಘಟನೆಗಳಿoದ ವಿಷ್ಣು
ಸಹಸ್ರನಾಮ ಪಠಣ ಕಾರ್ಯಕ್ರಮ ಭಾನುವಾರ ಜರಗಿತು.
ಕಾಸರಗೋಡಿನ ಕಣ್ಣೂರಿನಿಂದ ಬೈಂದೂರಿನ ಶಿರೂರಿನ ಕಡಲ ಕಿನಾರೆ ತನಕ ಲೋಕಕಲ್ಯಾಣಾರ್ಥವಾಗಿ ಪಾವಂಜೆ ಜ್ಞಾನಶಕ್ತಿ ಶ್ರೀ ಸುಬ್ರಹ್ಮಣ್ಯ ದೇಗುಲ ಹಮ್ಮಿಕೊಂಡ ವಿಷ್ಣು ಸಹಸ್ರನಾಮ ಪಠಣ ಕಾರ್ಯಕ್ರಮದಲ್ಲಿ ನೂರಾರು ಜನ
ಭಾಗಿಯಾಗಿದರು. ಈ ಸಂದರ್ಭದಲ್ಲಿ ಸ್ಥಳೀಯ ವಿವಿಧ ಸಂಘಸAಸ್ಥೆಗಳು, ರಾಷ್ಟ್ರೀಯ ಸ್ವಯಂ ಸೇವಕ
ಸಂಘ ಪದಾಧಿಕಾರಿಗಳು ಪಾಲ್ಗೊಂಡರು.

Leave a Reply

Your email address will not be published. Required fields are marked *