Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಅಧಿಕಾರಿಗಳಿಗೆ ಜನಪರ ಆಡಳಿತ ನೀಡುವ ಸಂಬಂಧ ಹಲವು ಸೂಚನೆ

ವರದಿ : ಅಶ್ವಿನಿ ಅಂಗಡಿ ಬಾಗಲಕೋಟೆ: ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಜಿಲ್ಲಾಡಳಿತಭವನದಲ್ಲಿಂದು ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕಳೆದ ಎರಡೇ ದಿನಕ್ಕೆ ಐದು…

Read More

ಕಲಾಯತನ: ಸಾಹಿತ್ಯ ಸಮ್ಮೇಳನದ ಸವಾ೯ಧ್ಯಕ್ಷರಿಗೆ ವೀಳ್ಯ  ನೀಡಿ ಆಮಂತ್ರಣ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕದ ವತಿಯಿಂದ ಕೊಡವೂರು ಶ್ರೀ ಶಂಕರನಾರಾಯಣ ದೇವಳದ ಸಭಾಂಗಣದಲ್ಲಿ ಮೇ 17 ರಂದು ನಡೆಯಲಿರುವ 15ನೇ ಕನ್ನಡ…

Read More

ಮೇ 17ರಂದು ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು 15ನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 17 ಶನಿವಾರದಂದು ಉಡುಪಿಯ ಕೊಡವೂರು ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನದ…

Read More

ಕೋಟ ನಾಗೂರು ಬೆಳ್ಳಿಪಥ ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ
ಕಲೆಯ ಮೇಲಿನ ಶೃದ್ಧೆ ಯಶಸ್ಸಿಗೆ ದಾರಿ

ಕೋಟ : ಓರ್ವ ಕಲಾವಿದನ ಬದುಕು ರಂಗಸ್ಥಳದಲ್ಲಿಯೇ ಗುರುತಿಸುವಂತಾಗಬೇಕು. ಕಲೆಯ ಮೇಲಿನ ಶೃದ್ಧೆ ಅವರ ಬದುಕಿಗೆ ದಾರಿಯಾಗಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಕೋಟ…

Read More

ಯಕ್ಷ ಚಿಂತಕ ಎಚ್ ಸುಜಯೀಂದ್ರ ಹಂದೆ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಕೆ.ತಾರಾನಾಥ್ ಹೊಳ್ಳ ಇವರುಗಳಿಗೆ ಸನ್ಮಾನ

ಕೋಟ: ಇತ್ತೀಚಿಗೆ ಸಂಪನ್ನಗೊAಡ ಕೋಟ ಹೈಸ್ಕೂಲ್ ಹತ್ತಿರದಲ್ಲಿ ಹಂದಟ್ಟು ಗ್ರಾಮದ ಶ್ರೀ ಹಂದೆ ವಿಷ್ಣುಮೂರ್ತಿ ಮತ್ತು ಶ್ರೀ ಹಂದೆ ವಿನಾಯಕ ದೇವಸ್ಥಾನದ ಶ್ರೀ ಮನ್‌ಮಹಾರಥೋತ್ಸವದ ಅಂಗವಾಗಿ ಯಕ್ಷ…

Read More

ಕೋಟದ ಪಂಚವರ್ಣ ಸಂಘಟನೆ 254ನೇ ವಾರದ ಪರಿಸರಸ್ನೇಹಿ ಅಭಿಯಾನ, ಕೊಮೆ ಬೀಚ್ ಕ್ಲಿನಿಂಗ್ ಸಮುದ್ರ ಒಡಲು ಮಲಿನಗೊಳಿಸದಿರಿ- ರೇವತಿ ತೆಕ್ಕಟ್ಟೆ

ಕೋಟ: ಸಮುದ್ರ ತಟದಲ್ಲಿ ಸಾಕಷ್ಟು ತ್ಯಾಜ್ಯಗಳು ದಡಕ್ಕೆ ಸೇರಿಕೊಂಡಿದೆ ಈ ಅವ್ಯವಸ್ಥೆ ಕಾರಣ ಮುನುಕುಲ ಆದ್ದರಿಂದ ಪರಿಸರದ ಬಗ್ಗೆ ಕಾಳಜಿ ವಹಿಸಿ ಸಮುದ್ರ ತಟಗಳನ್ನು ಮಲಿಗೊಳಿಸದಿರಿ ಎಂದು…

Read More

ಮೂಡುಗಿಳಿಯಾರು-ಸರ್ವಕ್ಷೇಮ ಯೋಗ ಬನದಲ್ಲಿ ಉಚಿತ ನೇತ್ರ ತಪಾಸಣೆ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಆಯೋಜನೆ

ಕಣ್ಣಿನ ಬಗ್ಗೆ ನಿರ್ಲಕ್ಷ್ಯ  ವಹಿಸದಿರಿ – ನೇತ್ರ ತಜ್ಞೆ ಡಾ.ಪ್ರತಿಭಾ

ಕೋಟ:ಕಣ್ಣು ಮನುಷ್ಯನ ಅವಿಭಾಜ್ಯ ಅಂಗ ಅದರ ಬಗ್ಗೆ ಆಗಾಗ ತಪಾಸಣೆ ಹಾಗೂ ಕಾಳಜಿ ಅಗತ್ಯ ಎಂದು ಉಡುಪಿಯ ಪ್ರಸಾದ್ ನೇತ್ರಾಲಯ ನೇತ್ರ ತಜ್ಞೆ ಡಾ.ಪ್ರತಿಭಾ ನುಡಿದರು. ಶನಿವಾರ…

Read More

ಆಶಾ ಕಾರ್ಯಕರ್ತೆ ಪರಿಮಳ ಕೋಟಿ ಪೂಜಾರಿಯವರಿಗೆ ಗೌರವದ ಬಿಳ್ಕೋಡುಗೆ

ಕೋಟ: ಪ್ರಾಥಮಿಕ ಆರೋಗ್ಯ ಕೇಂದ್ರ ಸಾಹೇಬರಕಟ್ಟೆ ವ್ಯಾಪ್ತಿಯಲ್ಲಿ ಆಶಾ ಕಾರ್ಯಕರ್ತೆ ಕಾರ್ಯನಿರ್ವಹಿಸಿ ಸೇವೆಯಿಂದ ವಯೋ ನಿವೃತ್ತಿಗೊಂಡ ವಡ್ಡರ್ಸೆ ಗ್ರಾ.ಪಂ ವ್ಯಾಪ್ತಿಯ ನಿವಾಸಿ ಪರಿಮಳ ಕೋಟಿ ಪೂಜಾರಿ ಇವರನ್ನು…

Read More

ಕರಂಬಳ್ಳಿಯಲ್ಲಿ ಅಂತರ್ವಲಯ ವಿಪ್ರ ಕ್ರೀಡಾಕೂಟ

ಉಡುಪಿ ತಾಲೂಕು ಮಟ್ಟದ 18 ರಿಂದ 40 ವರ್ಷ ಯುವಕ ಯುವತಿಯರಿಗಾಗಿ ನಡೆದ ಅಂತರ್ವಲಯ ವಿಪ್ರ ಕ್ರೀಡಾಕೂಟವನ್ನು ಕಲ್ಕೂರ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮತ್ತು ಕಲ್ಕೂರ ರೆಫ್ರಿಜರೇಷನ್…

Read More

ಕೊಡವೂರು ದೇವಸ್ಥಾನದಲ್ಲಿ ವಿಶೇಷ ಪೂಜೆ, ಸಾಮೂಹಿಕ ಪ್ರಾರ್ಥನೆ

ಅಪರೇಷನ್ ಸಿಂಧೂರದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಸುತ್ತೋಲೆಯಂತೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ನರಸಿಂಹ ದೇವರ ಸಾಮೂಹಿಕ ಮಂತ್ರ ಪಠಣ ವಿಶೇಷ ಪೂಜೆಯೊಂದಿಗೆ ದೇಶ ರಕ್ಷಣೆಗಾಗಿ ಭಾರತೀಯ…

Read More