
ಕೋಟ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ 2025 ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟವು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಮೇ ತಿಂಗಳ 18 ರಿಂದ 21 ರವರೆಗೆ ಜರುಗಿತು ಈ ಕ್ರೀಡಾಕೂಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಣೂರಿನ ಆಂಗ್ಲ ಭಾಷಾ ಶಿಕ್ಷಕಿ ನಾಗರತ್ನ.ಜಿ ಇವರು ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತರಾಗಿ ರಾಷ್ಟçಮಟ್ಟದ ಕ್ರೀಡಾಕೂಟಕ್ಕೆ ತೃತೀಯ ಬಾರಿ ಆಯ್ಕೆಯಾಗಿದ್ದಾರೆ.
Leave a Reply