Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಹೊಸಕಿರಣ ವೆಬ್ ನ್ಯೂಸ್ ಚಾನೆಲ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ನೋಟ್ ಪುಸ್ತಕ ವಿತರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಡಮೊಗೆ. ಬೈಂದೂರು ವಲಯ ಉಡುಪಿ ಜಿಲ್ಲೆ. ಇಂದು ಶಾಲೆಯಲ್ಲಿ ಹೊಸಕಿರಣ ವೆಬ್ ನ್ಯೂಸ್ ಚಾನೆಲ್ ವತಿಯಿಂದ 23 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್…

Read More

ಸರಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಿ : ಮಧು ಬಂಗಾರಪ್ಪ

ವರದಿ : ಅಶ್ವಿನಿ ಅಂಗಡಿ ಬಾಗಲಕೋಟೆ (ಹೊಸಕಿರಣ ) : ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗದವರ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಕಾರ್ಯ ಮಾಡಬೇಕು…

Read More

ಪಾಂಡೇಶ್ವರ -ಬಿಲ್ಲವ ಯುವ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ನೋಟ್ ಪುಸ್ತಕ ವಿತರಣೆ ಕಾರ್ಯಕ್ರಮ

ಕೋಟ : ಬಿಲ್ಲವ ಯುವ ವೇದಿಕೆ ಪಾಂಡೇಶ್ವರ ಮೂಡಹಡು ಇವರ ನೇತೃತ್ವದಲ್ಲಿ ಕಲ್ಪತರು ಮಹಿಳಾ ಸ್ವ ಸಹಾಯ ಗುಂಪಿನ ಸದಸ್ಯರ ಮಕ್ಕಳಿಗೆ 10ನೇ ವರ್ಷದ ಪ್ರತಿಭಾ ಪುರಸ್ಕಾರ…

Read More

ಪಾಂಡೇಶ್ವರ ಸ್ನೇಹ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

ಕೋಟ: ಸ್ನೇಹ ಸಂಜೀವಿನಿ ಒಕ್ಕೂಟ ಪಾಂಡೇಶ್ವರ ಇದರ ವಾರ್ಷಿಕ ಮಹಾಸಭೆ ಜೂ. 6ರಂದು ಪಾಂಡೇಶ್ವರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಗ್ರಾಮಪಂಚಾಯತ್ ಅಧ್ಯಕ್ಷ ಸುಶೀಲ ಸದಾನಂದ…

Read More

ಕೋಡಿ ಪಂಚಾಯತ್  ವ್ಯಾಪ್ತಿಯಲ್ಲಿ 2ನೇ ವರ್ಷದ ವಾರದ ಹಸಿರುಜೀವ ಅಭಿಯಾನ

ಕೋಟ: ಕೋಡಿ ಗ್ರಾಮ ಪಂಚಾಯತ್ ನೇತ್ರತ್ವದಲ್ಲಿ ಪಂಚವರ್ಣ ಸಂಸ್ಥೆ ಕೋಟ, ಗೀತಾನಂದ ಫೌಂಡೇಶನ್ ಮಣೂರು ಇವರ ಸಂಯೋಜನೆಯೊAದಿಗೆ, ಶಿಶು ಅಭಿವೃದ್ಧಿ ಯೋಜನೆ ಬ್ರಹ್ಮಾವರ, ಸಮನ್ವಯ ಸಂಜೀವಿನಿ ಒಕ್ಕೂಟ…

Read More

ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕಿ ನಾಗರತ್ನ ಗುಂಡ್ಮಿ ಆಯ್ಕೆ

ಕೋಟ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ 2025 ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟವು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಮೇ ತಿಂಗಳ 18 ರಿಂದ 21 ರವರೆಗೆ…

Read More

ಕೋಡಿ ಕನ್ಯಾಣದಲ್ಲಿ ಮೀನುಗಾರ ಮಹಿಳೆಯರಿಗೆ  ಮಲ್ಲಿಗೆ ಕೃಷಿ ಮಾಹಿತಿ ಕಾರ್ಯಾಗಾರ

ಕೋಟ: ಜಲಾನಯನ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್-ಉಡುಪಿ, ಕೃಷಿ ಇಲಾಖೆ-ಉಡುಪಿ, ಮೀನುಗಾರಿಕೆ ಇಲಾಖೆ-ಉಡುಪಿ, ಭಾ.ಕೃ.ಅ.ಪ. ಕೃಷಿ ವಿಜ್ಞಾನ ಕೇಂದ್ರ-ಬ್ರಹ್ಮಾವರ, ಉಡುಪಿಕಿನಾರ ಮೀನುಗಾರರ ಉತ್ಪಾದಕ ಕಂಪನಿ ನಿಯಮಿತ ಮತ್ತು…

Read More

ನೃತ್ಯ ಶಂಕರ ಸರಣಿಯ ಶತ ಸಂಭ್ರಮ

ಶೃದ್ಧೆ, ಬದ್ಧತೆಯಿಂದ ಶ್ರೇಷ್ಠತೆ ಪಡೆದುಕೊಂಡ ನೃತ್ಯ ನಿಕೇತನ ಕೊಡವೂರು ಸಂಸ್ಥೆ ಹಲವಾರು ನೃತ್ಯ ವಿದ್ಯಾರ್ಥಿಗಳೊಂದಿಗೆ ನೃತ್ಯ ಗುರುಗಳನ್ನೂ ಸೃಷ್ಟಿಸಿ ನಮ್ಮ ನಾಡಿನ ಸಾಂಸ್ಕೃತಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ…

Read More

ಡಾ. ಬಾಲಕೃಷ್ಣ ಎಸ್ ಮದ್ದೋಡಿ ಮಡಿಲಿಗೆ  ಇಂಡಿಯಾ ಪ್ರೈಮ್ ಐಕಾನ್ 2025 ಪ್ರಶಸ್ತಿ

ಮಾಹೆ ~ಎoಐಟಿ ಯ ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಡಾ. ಬಾಲಕೃಷ್ಣ ಎಸ್ ಮದ್ದೋಡಿ ಅವರು ಪರಿಸರ ಶಿಕ್ಷಣ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ…

Read More

ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಡುಪಿ‌ ಅಸ್ಟ್ರೋ ಮೋಹನ್‌– ಇಟೆಲಿಯ ಜೆವೆಲ್ಸ್ ಸರ್ಕಿಟ್ 2025 ಛಾಯಾಚಿತ್ರ ಸ್ಪರ್ಧೆಯಲ್ಲಿ ಚಿನ್ನದ ಪದಕ

ಉಡುಪಿ, ಕರ್ನಾಟಕ | ಜೂನ್ 2025ಉದಯವಾಣಿ ವಾರ್ತಾ ಸಂಸ್ಥೆಯ ಹಿರಿಯ ಛಾಯಾಗ್ರಾಹಕರಾಗಿರುವ ಹಾಗೂ ಅಂತಾರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಅಸ್ಟ್ರೋ ಮೋಹನ್ ಅವರು ಇಟೆಲಿಟಲ್ಲಿ ಆಯೋಜಿಸಲಾಗಿದ್ದ ಅಂತಾರಾಷ್ಟ್ರೀಯ ಮಟ್ಟದ…

Read More