Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ನೂತನ ಜಿಲ್ಲಾಧಿಕಾರಿಯವರಿಗೆ ಕಸಾಪ  ಅಭಿನಂದನೆ

ಉಡುಪಿ ಜಿಲ್ಲಾ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸ್ವರೂಪ ಟಿ. ಕೆ ಇವರವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಅಧ್ಯಕ್ಷ ರವಿರಾಜ್ ಎಚ್ ಪಿ…

Read More

ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಹಾಗೂ ಕಂದಾಯ ಅಧಿಕಾರಿ ಇವರಿಂದ ಕಾನೂನುಬಾಹಿರ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಸಾಥ್ ಹಾಗೂ ಕಾನೂನು ಉಲ್ಲಂಘನೆಯೇ.?…!!

ಕುಂದಾಪುರ : ಪುರಸಭೆಯ ಇತಿಹಾಸದಲ್ಲಿ ಹಿಂದೆಂದೂ ನಡೆಯದಿರುವ ಕಾನೂನು ಬಾಹಿರ ಕಟ್ಟಡ ಹಾಗೂ ಕಾನೂನು ಉಲ್ಲಂಘನೆ ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಯಿಂದ ಹಾಗೂ ಕಂದಾಯ ಅಧಿಕಾರಿಂದ ನಡೆದಿದೆ…

Read More

ಪ್ರತ್ಯೇಕ ಪೊಕ್ಸ್ ಪ್ರಕರಣ – ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ, ದಂಡ

ಉಡುಪಿ, ಜೂ.18: ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೊಕ್ಸ್‌ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ…

Read More

ಕೋಟತಟ್ಟು ಮಳೆಗಾಲದ ಹರಿಯುವ ನೀರಿಗೆ ಅಡ್ಡಿ , ತಹಶಿಲ್ದಾರ ಪರಿಶೀಲನೆ

ಕೋಟ: ಇಲ್ಲಿನ ಕೋಟ ಗ್ರಾಮಪಂಚಾಯತ್ ವ್ಯಾಪ್ತಿಯ ಮಳೆಗಾಲದಲ್ಲಿ ಹರಿಯಲ್ಪಡುವ ನೀರು ಕೋಟತಟ್ಟು ಗ್ರಾಮಪಂಚಾಯತ್ ವ್ಯಾಪ್ತಿಯನ್ನು ತಲುಪುತ್ತಿದ್ದು ಈ ಹಿನ್ನಲ್ಲೆಯಲ್ಲಿ ನೀರು ಸರಾಗವಾಗಿ ಹರಿಯದೆ ಸಂಕಷ್ಟಕ್ಕಿಡು ಮಾಡಿದೆ ಎಂದು…

Read More

ಜಿಲ್ಲಾ ಟ್ಯಾಕ್ಸಿಮೆನ್ಸ್ ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್  ಸಾಸ್ತಾನ ಘಟಕ ಕಛೇರಿ ಉದ್ಘಾಟನೆ

ಕೋಟ: ಸಂಘನೆಯಿoದ ಬಲವೃದ್ಧಿಸಿಕೊಳ್ಳಿ ಎನ್ನುವ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಆದರ್ಶಗಳನ್ನು ಪ್ರತಿಯೊಬ್ಬರು ಹಾಗೂ ಸಂಘಸoಸ್ಥೆಗಳು ಮೈಗೂಡಿಸಿಕೊಂಡರೆ ಅಭಿವೃದ್ಧಿ ತನ್ನಿಂತ್ತಾನೆಗೊಳ್ಳುತ್ತದೆ ಎಂದು ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್…

Read More

ಮೂಡುಗಿಳಿಯಾರು ಸರ್ವಕ್ಷೇಮ ಯೋಗಬನದಲ್ಲಿ ಉಚಿತ ದಂತ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರ

ಕೋಟ: ಸರ್ವಕ್ಷೇಮ ಆಸ್ಪತ್ರೆ ಮತ್ತು ಸಂಶೋಧನಾ ಪ್ರತಿಷ್ಠಾನ, ಯೋಗಬನ,ಮಣಿಪಾಲ ದಂತ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಮುದಾಯ ಆರೋಗ್ಯ ಕೇಂದ್ರ, ಕೋಟ ಇವರ ಸಹಯೋಗದೊಂದಿಗೆ ಉಚಿತ ದಂತ ತಪಾಸಣಾ…

Read More

ಕಾರ್ಕಡ- ಜಿ. ರತ್ನಾಕರಯ್ಯ ಮತ್ತು ದಂಪತಿ ಹಾಗೂ ಕೆ. ಕಾಳಿಂಗ ಹೊಳ್ಳ ಸಾರ್ವಜನಿಕ ನುಡಿನಮನ

ಕೋಟ: ಗೆಳೆಯರ ಬಳಗ ಕಾರ್ಕಡ, ಸಾಲಿಗ್ರಾಮ ಇವರ ಆಶ್ರಯದಲ್ಲಿ ಇತ್ತೀಚಿಗೆ ನಿಧನರಾದ ಇರ್ವರು ಸಾಮಾಜಿಕ ಸೇವಾಕರ್ತರಾದ ಜಿ. ರತ್ನಾಕರಯ್ಯ ಮತ್ತು ದಂಪತಿ ಹಾಗೂ ಕೆ. ಕಾಳಿಂಗ ಹೊಳ್ಳ…

Read More

ಗಿಳಿಯಾರು ಶ್ರೀ ಶಾಂಭವೀ ವಿದ್ಯಾದಾಯಿನೀ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶೈಕ್ಷಣಿಕ ಪರಿಕರ ಹಸ್ತಾಂತರ
ಮಕ್ಕಳಿಗೆ ಮಾತೃಭಾಷೆ ಜತೆಗೆ ಸಂಸ್ಕಾರ ಭರಿತ ಶಿಕ್ಷಣ ನೀಡಿ — ರಾಜ್ಯ ಶಿಕ್ಷಕ ಪ್ರಶಸ್ತಿ ವಿಜೇತ ಕೆ.ರಾಜಾರಾಮ್ ಐತಾಳ್

ಕೋಟ: ಮಕ್ಕಳಿಗೆ ಮಾತೃಭಾಷೆ ಜತೆಗೆ ಸಂಸ್ಕಾರ ಭರಿತ ಶಿಕ್ಷಣ ನೀಡಬೇಕು ಆ ಮೂಲಕ ಮಕ್ಕಳನ್ನು ಸುಸಂಸ್ಕöತರನ್ನಾಗಿಸಿ ಎಂದು ರಾಜ್ಯ ಶಿಕ್ಷಕ ಪ್ರಶಸ್ತಿ ವಿಜೇತ ಶಾಂಭವೀ ಶಾಲಾ ಆಡಳಿತ…

Read More

ಸಂಸದ ಕೋಟರಿಂದ ಕೋಟತಟ್ಟು ಪಡುಕರೆ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಪರಿಶೀಲನೆ ಹಾಗೂ ಕಡಲ್ಕೊರೆತ ಪ್ರದೇಶಕ್ಕೆ ಭೇಟಿ

ಕೋಟ: ಉಡುಪಿ ಚಿಕ್ಕಮಗಳೂರು ಲೋಕ ಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೋಟತಟ್ಟು ಗ್ರಾಮ ಪಂಚಾಯತ್‌ನ ಪಡುಕರೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ…

Read More