
ಕೋಟ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಕೋಡಿ ಕನ್ಯಾಣ ಇದರ ವತಿಯಿಂದ ಪ್ರತಿ ವರ್ಷ ನಡೆಯುವ ಸಮುದ್ರ ಪೂಜೆ ಶನಿವಾರ ನೆರವೆರಿತು. ಸಮುದ್ರ ಪೂಜಾ ವಿಧಿಗಳನ್ನು ವಿದ್ವಾನ್ ಸುಬ್ರಾಯ ಐತಾಳ್ ನೆರವೆರಿಸಿದರು.
ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಸಂತೋಷ್ ಖಾರ್ವಿ, ಉಪಾಧ್ಯಕ್ಷರಾದ ಸಂತೋಷ್ ಕುಂದರ್, ಉದಯ್ ಕಾಂಚನ್, ಕಾರ್ಯದರ್ಶಿ ಸುಧೀರ್ ಕುಂದರ್, ಜೊತೆ ಕಾರ್ಯದರ್ಶಿ ವೆಂಕಟೇಶ್ ಮೆಂಡನ್, ವಾಮನ ಸಾಲಿಯಾನ, ಪ್ರಭಾಕರ್ ಮೆಂಡನ್, ನಾರಾಯಣ ಬಂಗೇರ , ಅಣ್ಣಪ್ಪ ಕುಂದರ್, ಸತೀಶ್ ಕುಂದರ್ ,ರಾಘವ ಕುಂದರ್, ಮಂಜುನಾಥ ಕುಂದರ್, ಗಣೇಶ್ ಕುಂದರ್ , ಶ್ರೀರಾಮ ದೇಗುಲದ ಅಧ್ಯಕ್ಷರಾದ ರಾಘವೇಂದ್ರ ಕರ್ಕೇರ, ರಾಮಚಂದ್ರ ಖಾರ್ವಿ , ಆನಂದ ತಂಡೇಲ್ಕರ್, ನಾಗರಾಜ ಖಾರ್ವಿ, ಶ್ರೀನಿವಾಸ ಪೂಜಾರಿ , ವಿಜಯ ತಿಂಗಳಾಯ, ಮುತ್ತಪ್ಪ ಸಾಲಿಯಾನ್, ಸುಬ್ರಮಣ್ಯ ಖಾರ್ವಿ, ಜೀವನ ಖಾರ್ವಿ, ವಿಜಯ ಕರ್ಕೇರ, ಚಂದ್ರ ಕುಂದರ್, ಪ್ರಕಾಶ್ ಬಂಗೇರ, ಸಂತೋಷ್ ಸಾಲಿಯಾನ್, ಮೀನುಗಾರ ಮುಖಂಡರಾದ ಸಂತೋಷ್ ಕುಂದರ್, ಶಂಕರ್ ಸಿರಿಯಾನ್, ನರಸಿಂಹ ಕೋಟ್ಯಾನ್, ಜಯಂತ ಬೆನ್ನು ಉಪಸ್ಥಿರಿದ್ದರು.
Leave a Reply