Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪಂಚವರ್ಣದಿಂದ 268ನೇ ಹಸಿರುಜೀವ ಸಮರ್ಪಣಾ ಅಭಿಯಾನ
ಸಂತೋಷ್ ಮೇಷ್ಟ್ರ ಜೀವನ ಮಾದರಿ- ಸತೀಶ್ ಹೆಚ್ ಕುಂದರ್

ಕೋಟ: ಒರ್ವ ವ್ಯಕ್ತಿ ಸಾಮಾಜಿಕ ಚಟುವಟಿಕೆಯ ಮೂಲಕ ಈ ಸಮಾಜಕ್ಕೆ ತನ್ನದೇ ಆದ ಕೊಡುಗೆಗಳನ್ನು ನೀಡಿ ಅತಿ ಚಿಕ್ಕ ಸಮಯದಲ್ಲಿ ಜನಸಾಮಾನ್ಯರ ಮನಸ್ಸನ್ನು ಗೆದ್ದಿದ್ದಾರೆ ಎಂದು ಕೋಟದ…

Read More

ಕೋಟದ ಸೇವಾಸಂಗಮ ಶಿಶುಮಂದಿರದಲ್ಲಿ ಮುದ್ದು ಕೃಷ್ಣ ಸ್ಪರ್ಧಾ ಕಾರ್ಯಕ್ರಮ
ಸೇವಾ ಸಂಗಮದಲ್ಲಿ ಉತ್ಕೃಷ್ಟ  ಸಂಸ್ಕಾರ ಭರಿತ ಶಿಕ್ಷಣ -ಡಾ.ಬಾಲಕೃಷ್ಣ ನಕ್ಷತ್ರಿ

ಕೋಟ: ಬಾಲ್ಯದ ಶಿಕ್ಷಣವನ್ನು ಸೇವಾಸಂಗಮ ಶಿಶುಮಂದಿರದಲ್ಲಿ ನೀಡಬೇಕು ಉತ್ಕöÈಷ್ಟ ಸಂಸ್ಕಾರಭರಿತ ಶಿಕ್ಷಣಕ್ಕೆ ಉತ್ತಮ ವಾತಾವರಣ ಕಲ್ಪಿಸಿದೆ ಎಂದು ಕೋಟದ ವಿವೇಕ ವಿದ್ಯಾಸಂಸ್ಥೆಯ ಉಪನ್ಯಾಸಕ ಡಾ.ಬಾಲಕೃಷ್ಣ ನಕ್ಷತ್ರಿ ಅಭಿಪ್ರಾಯಪಟ್ಟರು.…

Read More

ಸೌಜನ್ಯ ಹೋರಾಟ ಸಮಿತಿಯಿಂದ ಕೋಟ ಅಮೃತೇಶ್ವರೀ ದೇಗುಲದಲ್ಲಿ ವಿಶೇಷ ಪೂಜೆ
ಸೌಜನ್ಯಾಳ ಕುಟುಂಬಕ್ಕೆ ನ್ಯಾಯ ದೊರಕಿಸುವವರೆಗೆ ಹೋರಾಟ ನಿಲ್ಲದು- ದಿನೇಶ್ ಗಾಣಿಗ

ಕೋಟ: ಸೌಜನ್ಯಳ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು ಹಾಗೇ ಅತ್ಯಾಚಾರ ನಡೆಸಿದವರಿಗೆ ಕಾನೂನಿನ ಮೂಲಕ ಶಿಕ್ಷೆಯಾಗಬೇಕು ಎಂದು ಪ್ರಾರ್ಥಿಸಿ ಕೋಟದ ಅಮೃತೇಶ್ವರೀ ದೇಗುಲದಲ್ಲಿ ಸೌಜನ್ಯ ಹೋರಾಟ ಸಮಿತಿ ವಿಶೇಷ…

Read More

ಮಾನವೀಯ ಕಾಳಜಿಯಲ್ಲಿ ದೇವರ ಸಾನಿಧ್ಯ ಕಾಣಬಹುದು- ಡಾ.ಕೆಎಸ್ ಕಾರಂತ್

ಕೋಟ:ಸಮಾಜದ ಕಟ್ಟ ಕಡೆಯ ಕೊರಗ ಕಾಲೋನಿಯಲ್ಲಿ ಸುಸರ್ಜಿತ ಮನೆ ನಿರ್ಮಿಸಿ ಕೊಡುವ ಗ್ರಾಮ ಪಂಚಾಯತ್ ಕೋಟತಟ್ಟು ಇವರ ಕಾರ್ಯ ನಿಜಕ್ಕೂ ದೇವರ ಪೂಜೆಗೆ ಸಮಾನ ಎಂದು ಸಾಲಿಗ್ರಾಮದ…

Read More

ಆವರ್ಸೆ : ಸಂಪೂರ್ಣ ಸಾಕ್ಷರತಾ ಕಾರ್ಯಕ್ರಮ

ಆವರ್ಸೆ : “ಸಾಕ್ಷರತಾ ಕಾರ್ಯಕ್ರಮವು ಭಾರತದ ಅಭಿವೃದ್ಧಿಯಲ್ಲಿ ಬಹಳ ಮಹತ್ವದ ಪಾತ್ರ ವಹಿಸಲಿದೆ. ದೇಶದ ಸುಸ್ಥಿರ ಅಭಿವೃದ್ಧಿಗೆ ಸಹಕರಿಯಾಗಲಿದೆ. ಈಗಾಗಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಯಂತೆ…

Read More

ಕೋಡಿ- ಜನ ಸುರಕ್ಷಾ ಕ್ಯಾಂಪ್ ಆರ್ಥಿಕ  ಸಾಕ್ಷರತಾ ಕಾರ್ಯಕ್ರಮ

ಕೋಟ: ಕೋಡಿ ಗ್ರಾಮ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಖಾರ್ವಿ ಇವರ ಅಧ್ಯಕ್ಷತೆಯಲ್ಲಿ ಕೆನರಾ ಬ್ಯಾಂಕ್ ಮತ್ತು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಜನ…

Read More

ಪಾಂಡೇಶ್ವರ -ಅರಿವು ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಬಹುಮಾನ ವಿತರಣೆ

ಕೋಟ: ಅರಿವು ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಪಾಂಡೇಶ್ವರ ಇವರು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಸಮಾರಂಭ…

Read More

ಕೋಟ ಮಹಿಳಾ ಕಾಂಗ್ರೆಸ್‌ನಿಂದ ಮಹಿಳಾ ಆರೋಗ್ಯ ಸಂಕಲ್ಪ ಕಾರ್ಯಕ್ರಮ

ಕೋಟ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲೆಯ ಕೋಟ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಚಿತ್ರಪಾಡಿ ಗ್ರಾಮದ…

Read More

ಕೋಟ ಪಡುಕರೆ ವಿದ್ಯಾಸಂಸ್ಥೆಗೆ ಡಿಜಿಟಲ್ ಶಕ್ತಿಕರಣ ಕೊಡುಗೆ ಹಸ್ತಾಂತರ

ಕೋಟ: ಗ್ರಾಮೀಣ ಶಾಲೆಯ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಸಾಕ್ಷರತೆ ಉತ್ತೇಜಿಸುವ ಉದ್ಧೇಶದಿಂದ ನೆಕ್ಸ್ಪಿ ಇಂಡಿಯಾ (ಪ್ರೆöÊ) ಲಿಮಿಟೆಡ್ ಬೆಂಗಳೂರು ಇವರಿಂದ ಸರಕಾರಿ ಪ್ರೌಢಶಾಲೆ ಮಣೂರು ಪಡುಕರೆ ಸಂಸ್ಥೆಗೆ ಅತ್ಯಾಧುನಿಕ…

Read More

ಉಡುಪಿ: ಮುಳೂರಿನಲ್ಲಿ ಅಪಘಾತ; ಡಿಜೆ ಮರ್ವಿನ್ ಮೃತ್ಯು..

ಕಾಪು : ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರು ಅಪಘಾತವಾಗಿದ್ದು ಖ್ಯಾತ ಡಿಜೆ ಮರ್ವಿನ್ ಸಾವನ್ನಪ್ಪಿದ್ದು ಮತ್ತಿಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ. ಕಾಪು ತಾಲೂಕಿನ…

Read More