Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ರೋಟರಿ ಕ್ಲಬ್ ಹಂಗಾರಕಟ್ಟೆಯಿಂದ ಕೊಡುಗೆ

ಕೋಟ: ಇಲ್ಲಿನ ಕೋಡಿ ಕನ್ಯಾಣದ ಶಿಶು ಮಂದಿರಕ್ಕೆ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ವತಿಯಿಂದ ಮಕ್ಕಳಿಗೆ ಕಲಿಕೆಗೆ ಪೂರಕವಾಗಿರುವ ಆಟಿಕೆಗಳನ್ನು ಕೊಡುಗೆಯಾಗಿ ನೀಡಲಾಯಿತು.

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್ ಶಿಶುಮಂದಿರ ಟ್ರಸ್ಟಿ ಸುರೇಂದ್ರ ಪೂಜಾರಿ ಇವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ರೋಟರಿ ಕಾರ್ಯದರ್ಶಿ ಮುರುಳೀಧರ ನಾಯರಿ, ಸದಸ್ಯರಾದ ಮನೋಜ್ ಕುಮಾರ್, ಕುಸುಮ ಎಂ  ಮತ್ತಿತರರು ಇದ್ದರು.

Leave a Reply

Your email address will not be published. Required fields are marked *