Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಸಾವಳಗಿ: ಪ್ರಸ್ತುತ 2024-25 ನೇ ಸಾಲೀನ ಎಸ್.ಎಸ್.ಎಲ್.ಸಿ ಮತ್ತು ದ್ವೀತಿಯ ಪಿಯುಸಿ ವಾರ್ಷಿಕ ಪರಿಕ್ಷೇಯಲ್ಲಿ 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ಜಮಖಂಡಿ ತಾಲೂಕಾ ಮರಾಠ ಸಮಾಜದ ವಿಧ್ಯಾರ್ಥಿ, ವಿದ್ಯಾರ್ಥಿನಿಯರು ಭವಾನಿ ಕೋ-ಆಪ್ ಕ್ರೇಡಿಟ್ ಸೋಸಾಯಿಟಿ ನಿ. ಸಾವಳಗಿ ಶಾಖೆಯ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಿದೆ.

ಬೇಕಾದ ದಾಖಲಾತಿ: ಎಸ್.ಎಸ್.ಎಲ್.ಸಿ ಅಂಕಪಟ್ಟಿ ಮತ್ತು ಪಿಯುಸಿ ವಿಧ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಅಂಕಪಟ್ಟಿ, ಎರಡು ಪೋಟೋ, ಆಧಾರ ಕಾರ್ಡ, ಪೂರ್ಣ ವಿಳಾಸದೊಂದಿಗೆ 16-9-2025 ಒಳಗಾಗಿ ಬಂದು ಭವಾನಿ ಕೋ-ಆಪ್ ಕ್ರೇಡಿಟ್ ಸೋಸಾಯಿಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಶಾಖಾ ವ್ಯವಸ್ಥಾಪಕ ಸಹದೇವ ಕೇಸ್ಕರ 9844565589, ಅಧ್ಯಕ್ಷ ಉಮೇಶ ಜಾಧವ 9880666671 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *