
ಕೋಟ: ಇಲ್ಲಿನ ಮಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಶರನ್ನವರಾತ್ರಿ ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು.
ದೇಗುಲ ದುರ್ಗಾಪರಮೇಶ್ವರಿ ದೇವಿಗೆ ವಿಶೇಷ ಪೂಜೆ,ಪ್ರತಿ ದಿನ ಸ್ಥಳೀಯ ಭಜನಾ ತಂಡಗಳಿoದ ಭಜನಾ ಕಾರ್ಯಕ್ರಮಗಳು ಜರಗಿದವು. ದೇಗುಲ ಅಧ್ಯಕ್ಷ ಸತೀಶ್ ಹೆಚ್ ಕುಂದರ್,ಅರ್ಚಕರಾದ ರವಿ ಐತಾಳ್,ವ್ಯವಸ್ಥಾಪನಾ ಸಮಿತಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.
Leave a Reply