Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಯಕ್ಷಸಪ್ತೋತ್ಸವದಲ್ಲಿ ಪಂಚವರ್ಣದಿಂದ ಸಾಂಸ್ಕೃತಿಕ  ಕಲವರ

ಕೋಟ: ಇಲ್ಲಿನ ಗುಂಡ್ಮಿಯ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರದಲ್ಲಿ ಒಂದು ವಾರಗಳ ಕಾಲ ನಡೆಯುತ್ತಿರುವ ಯಕ್ಷಗಾನ ಸಪ್ತೋತ್ಸವದ ಅಂಗವಾಗಿ ಕೋಟದ ಪಂಚವರ್ಣ ಕಲಾತಂಡದಿoದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಈ ಸಂದರ್ಭದಲ್ಲಿ ಕಲಾಕೇಂದ್ರದ ವತಿಯಿಂದ ಕಲಾತಂಡವನ್ನು ಗೌರವಿಸಲಾಯಿತು.

Leave a Reply

Your email address will not be published. Required fields are marked *