Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಅ.21ಕ್ಕೆ ಕೋಡಿ ದೇಗುಲದಲ್ಲಿ ಲಕ್ಷ ಕುಂಕುಮಾರ್ಚನೆ

ಕೋಟ: ಇಲ್ಲಿನ ಕೋಡಿ ಕನ್ಯಾಣದ ಶ್ರೀ ಮಹಾಸತೀಶ್ವರೀ ಮಾಸ್ತಿ ಅಮ್ಮನವರ ದೇವಸ್ಥಾನದಲ್ಲಿ ಅ. 21ರ  ಮಂಗಳವಾರ ಬೆಳಿಗ್ಗೆ  9:30 ಕ್ಕೆ ಲಕ್ಷ ಕುಂಕುಮಾರ್ಚನೆ ನಡೆಯಲಿದ್ದು ವಿವಿಧ ಧಾರ್ಮಿಕ ವಿಧಿ ವಿಧಾನಗಳ ನಡುವೆ ಅಪರಾಹ್ನ ಮಹಾಅನ್ನಸಂತರ್ಪಣೆ  ಜರಗಲಿದೆ  ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ

Leave a Reply

Your email address will not be published. Required fields are marked *