
Lಕೋಟ: ಹಂದಟ್ಟು ಮಹಿಳಾ ಬಳಗದ ಆಶ್ರಯದಲ್ಲಿ ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸಹಯೋಗದೊಂದಿಗೆ ಸಾಮೂಹಿಕ ಗೋಪೂಜೆ ಕಾರ್ಯಕ್ರಮ ಬುಧವಾರ ಜರಗಿತು. ಹಂದಟ್ಟು ಹಾಲು ಉತ್ಪಾದಕರ ಮಹಿಳ ಸಹಕಾರಿ ಸಂಘದ ಅಧ್ಯಕ್ಷೆ ಜಾನಕಿ ಹಂದೆ ಗೋ ಪೂಜೆ ನೆರವೆರಿಸಿದರು.ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷೆ ಯಶೋಧ, ಗೌರವಾಧ್ಯಕ್ಷೆ ಜಲಜ ಶಂಕರ್, ಕಾರ್ಯದರ್ಶಿ ಪುಷ್ಪ ನಾಗೇಶ್, ಸ್ಥಾಪಕಾಧ್ಯಕ್ಷೆ ಪುಷ್ಪ ಹಂದಟ್ಟು, ಮಾಜಿ ಅಧ್ಯಕ್ಷೆ ರತ್ನ ಪೂಜಾರಿ,ಇತರ ಸದಸ್ಯರು ಇದ್ದರು.
Leave a Reply