Web News Portal

ಕಿರಣ್ ಪೂಜಾರಿ ಸಾರಥ್ಯದಲ್ಲಿ…..

ಸಾಸ್ತಾನದಲ್ಲಿ ಕುಕ್ಕೆ ದೇಗುಲದ ಬೆಳ್ಳಿ ರಥಕ್ಕೆ ಭವ್ಯ ಸ್ವಾಗತ

ಕೋಟ: ಕೋಟೇಶ್ವರದ ರಥಶಿಲ್ಪಿ ರಾಜಗೋಪಾಲ ಆಚಾರ್ಯ ಇವರ ಸಮ್ಮುಖದಲ್ಲಿ ಕುಂಭಾಶಿಯಿAದ ಹೊರಟ ಕುಕ್ಕೆ ದೇಗುಲದ ಬೆಳ್ಳಿ ರಥವನ್ನು ಸಾಸ್ತಾನದ ನಾಗರಿಕರು ಸ್ವಾಗತ ಕೋರಿದರು.ಈ ಸಂದರ್ಭದಲ್ಲಿ ಸಾಸ್ತಾನದ ಭಾಗದ ನಾಗರಿಕರು ಬೆಳ್ಳಿ ರಥಕ್ಕೆ ಪುಷ್ಭಾರ್ಚನೆ ಗೈದರು.

ಈ ಸಂದರ್ಭದಲ್ಲಿ ಕುಕ್ಕೆ ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಹರೀಷ್ ಇಂಜಾಡಿ , ಸಾಸ್ತಾನ ಭಾಗದ ನಾಗರಿಕರಾದ ಐರೋಡಿ ವಿಠ್ಠಲ್ ಪೂಜಾರಿ, ಸುರೇಶ್ ಕುಂದರ್, ಶoಕರ್ ಕುಲಾಲ್, ಸಂಜೀವ ಪೂಜಾರಿ, ರಾಘವೇಂದ್ರ ಮಡಿವಾಳ, ಸುರೇಶ್ ಶೆಟ್ಟಿ, ಉಲ್ಲಾಸ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *