ಕೋಟ:ಇಲ್ಲಿನ ಕುಂಭಾಶಿಯ ವಿಶ್ವಕರ್ಮ ಕರಕುಶಲ ಶಿಲ್ಪ ಕಲಾ ಕೇಂದ್ರಕ್ಕೆ ಉಡುಪಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಬುಧವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಲ್ಲಿನ ಕರಕುಶಲ ಕಾರ್ಯಶೈಲಿ ಹಾಗೂ ಚಟುವಟಿಕೆಗಳನ್ನು ವಿಕ್ಷೀಸಿದರು.
ಈ ಸಂದರ್ಭದಲ್ಲಿ ಮಾತನಾಡಿ ಇಡೀ ದೇಶವೇ ಹೆಮ್ಮೆ ಪಡುವ ರಥಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಪುತ್ರ ರಾಜಗೋಪಾಲ ಆಚಾರ್ಯ ಇವರ ಕಾರ್ಯವೈಖರಿಯ ಬಗ್ಗೆ ಪ್ರಶಂಸಿದರು. ಈ ಸಂದರ್ಭದಲ್ಲಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಕೋಟೇಶ್ವರ ಲಕ್ಷ್ಮೀನಾರಾಯಣ ಆಚಾರ್ಯ, ಪುತ್ರ ರಾಜಗೋಪಾಲ್ ಆಚಾರ್ಯ ಪೋಲಿಸ್ ವರಿಷ್ಠಾಧಿಕಾರಿಯವರನ್ನು ಗೌರವಿಸಿದರು.














Leave a Reply